10ನೇ ಪಾಸಾದವರಿಗೆ ಗ್ರೂಪ್ ಸಿ ಹುದ್ದೆಗಳು – SSB Constable GD Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SSB Constable GD Recruitment 2023 – ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದಕ್ಕೆ ಸೇರಿದ 272 ಕ್ರೀಡಾ ಕೂಟದಡಿ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದಕ್ಕೆ ಸೇರಿದ 272 ಕ್ರೀಡಾ ಕೂಟದಡಿ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸಶಸ್ತ್ರ ಸೀಮಾ ಬಲ ( SSB)
ಹುದ್ದೆಗಳ ಹೆಸರು: ವಿವಿಧ ಗ್ರೂಪ್ ಸಿ ಹುದ್ದೆಗಳು 
ಒಟ್ಟು ಹುದ್ದೆಗಳು  272
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.

ಆರ್ಚರಿ, ಕಬಡ್ಡಿ, ಹಾಕಿ, ಶೂಟಿಂಗ್, ಸ್ವಿಮಿಂಗ್, ಜುಡೋ, ಕರಾಟೆ ಮತ್ತು ಜಿಮ್ನಾಸ್ಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು 2023 ನವೆಂಬರ್ 20 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರೂ 21,700-69,100/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: 100/- ರೂಪಾಯಿಗಳು
ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳು 100/- ರೂಪಾಯಿಗಳು
ಓಬಿಸಿ ಅಭ್ಯರ್ಥಿಗಳು 100/- ರೂಪಾಯಿಗಳು
ಎಸ್ಟಿ ಎಸ್ಸಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 26 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ನವೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!