ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – SSB Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SSB Recruitment 2023 – ಶಶಸ್ತ್ರ ಸೀಮಾ ಬಲ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಿದೆ ಇಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶಶಸ್ತ್ರ ಸೀಮಾ ಬಲ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಿದೆ ಇಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಶಶಸ್ತ್ರ ಸೀಮಾ ಬಲ – SSB 
ಹುದ್ದೆಗಳ ಹೆಸರು:ಸಬ್ ಇನ್ಸ್ಪೆಕ್ಟರ್ 
ಒಟ್ಟು ಹುದ್ದೆಗಳು 111
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಸಬ್ ಇನ್ಸ್‌ಪೆಕ್ಟರ್ (ಪಯೋನಿಯರ್) 20
ಸಬ್ ಇನ್ಸ್‌ಪೆಕ್ಟರ್ (ಡ್ರಾಟ್ಸ್‌ಮನ್) 3
ಸಬ್ ಇನ್ಸ್‌ಪೆಕ್ಟರ್ (ಸಂವಹನ) 59
ಸಬ್ ಇನ್ಸ್‌ಪೆಕ್ಟರ್ (ಸ್ಟಾಫ್ ನರ್ಸ್ ಸ್ತ್ರೀ) 29 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ 12ನೇ ತರಗತಿ ಡಿಪ್ಲೋಮಾ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು.
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400 ಯಿಂದ ರೂ.1,12,400/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ, ಇಡಬ್ಲ್ಯೂಎಸ್ ಓಬಿಸಿ ಅಭ್ಯರ್ಥಿಗಳಿಗೆ ರೂ.200/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ದೈಹಿಕ ಸಾಮರ್ಥ್ಯತೆ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 17 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 16 ನವಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button