ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೇಂದ್ರದಲ್ಲಿ 283 ಹುದ್ದೆಗಳ ಭರ್ತಿಗೆ ಅರ್ಜಿ

Staff Selection Commission Recruitment 2020 Apply Online for 283 Junior Hindi Translator Posts

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) 283 ಕಿರಿಯ ಮತ್ತು ಹಿರಿಯ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 25,2020ರ ರಾತ್ರಿ 11:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಕಿರಿಯ ಮತ್ತು ಹಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹಿಂದಿ ಅನುವಾದಕರ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಕಿರಿಯ ಹಿಂದಿ ಅನುವಾದಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ಮತ್ತು ಹಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರಿಂದ 1,42,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಎಸ್‌ಎಸ್‌ಸಿ ನೇಮಕಾತಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು


Staff Selection Commission Recruitment 2020 Apply Online for 283 Junior Hindi Translator Posts

Staff Selection Commission (SSC) has invited applications to fill 283 junior and senior Hindi translator posts. Interested persons can visit the official website and read the posts notification. Eligible candidates can apply online by 11:30 am on July 25, 2020.

Eligibility: Candidates with a Master’s Degree from a recognized board or university in respect of the posts of junior and senior Hindi translators may apply.

Salary Details: Candidates selected for Junior Hindi Translator posts will be paid Rs 35,400 / – to Rs 1,12,400 / – per month and Senior Hindi Translators will be paid Rs 44,400 / – to Rs 1,42,400 / – per month.

Age Limit: Candidates within the age group of at least 18 to a maximum of 30 years can apply for the posts of Hindi Translators. OBC candidates will be given 3 years and Scheduled Caste / Scheduled Tribe candidates will be given 5 years age limit.

Selection Process: The posts of SSC recruitment Hindi translators will be selected through written examination or direct interview.

Application Fee: Applicants are required to pay the Application Fee and General / OBC Candidates are required to pay the application fee of Rs.100 / – online. Scheduled Caste / Scheduled Tribe / Former Soldier / Female Candidates shall not pay any application fee.

Website

Notification

close button