ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ

ಸಿಬ್ಬಂದಿ ನೇಮಕಾತಿ ಆಯೋಗ 2020 ನೇ ಸಾಲಿನ ಪೊಲೀಸ್ ಕಾನ್ಸ್ಟೇಬಲ್ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು 

SSC Recruitment 2020 notification Apply Online for 5846 Constable (Male and Female) 

ಹುದ್ದೆಗಳ ವಿವರ 

ಒಟ್ಟು ಹುದ್ದೆಗಳ ಸಂಖ್ಯೆ 5846

ಹುದ್ದೆ ಹೆಸರು:  ಕಾನ್ಸ್ಟೇಬಲ್( ಪುರುಷ-ಮಹಿಳೆ)

ವೇತನ ಶ್ರೇಣಿ: ರೂ 21700/– ರೂ 69100/-

 



 

 ವಿದ್ಯಾರ್ಹತೆ

ಅಂಗೀಕೃತ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು 

 

 ವಯೋಮಿತಿ

 ಕನಿಷ್ಠ 18 ವರ್ಷ ಗರಿಷ್ಠ 25 ವರ್ಷಗಳು

ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಮಿತಿಯಲ್ಲಿ ಸಡಿಲಿಕೆ ಸಡಿಲಿಕೆ ನೀಡಲಾಗಿದೆ.

 

ಅರ್ಜಿ ಶುಲ್ಕ

 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ  ರೂ 100/-

ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ನಿಗದಿ ಪಡಿಸಿಲ್ಲ 

 

ಆಯ್ಕೆ ವಿಧಾನ

ದೈಹಿಕ ತಾಳ್ವಿಕೆ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 



 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

ಸೆಪ್ಟೆಂಬರ್ 07 2020

KPSC ಯಲ್ಲಿ 990 ಖಾಲಿ ಹುದ್ದೆಗಳು

Karnataka Latest Jobs 2020

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

Website

Notification

 

‘ 

close button