ಹೊಸ ನೇಮಕಾತಿ ಅಧಿಸೂಚನೆ 2024
SSC CGL Recruitment 2024 – ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಂದ 17,727 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಂದ 17,727 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC CGL) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 17,727 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಸಹಾಯಕ ವಿಭಾಗಾಧಿಕಾರಿ |
ಸಹಾಯಕ/ಸಹಾಯಕ ವಿಭಾಗ ಅಧಿಕಾರಿ |
ಇನ್ಸ್ಪೆಕ್ಟರ್ |
ಸಹಾಯಕ ಜಾರಿ ಅಧಿಕಾರಿ |
ಸಬ್ ಇನ್ಸ್‌ಪೆಕ್ಟರ್ |
ಕಾರ್ಯನಿರ್ವಾಹಕ ಸಹಾಯಕ |
ಸಂಶೋಧನಾ ಸಹಾಯಕ |
ವಿಭಾಗೀಯ ಲೆಕ್ಕಾಧಿಕಾರಿ |
ಸಬ್-ಇನ್ಸ್‌ಪೆಕ್ಟರ್/ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ |
ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ |
ಆಡಿಟರ್ |
ಲೆಕ್ಕಪರಿಶೋಧಕ |
ಅಕೌಂಟೆಂಟ್/ಜೂನಿಯರ್ ಅಕೌಂಟೆಂಟ್ |
ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ |
ಹಿರಿಯ ಸೆಕ್ರೆಟರಿಯೇಟ್ ಸಹಾಯಕ/ಮೇಲಿನ ವಿಭಾಗದ ಕ್ಲರ್ಕ್ |
ಹಿರಿಯ ಆಡಳಿತ ಸಹಾಯಕ |
ತೆರಿಗೆ ಸಹಾಯಕ |
ವಿದ್ಯಾರ್ಹತೆ:
ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ18 ಗರಿಷ್ಠ30 ವಯಸ್ಸು ನಿಗದಿಪಡಿಸಲಾಗಿದ್ದು ಮೀಸಲಾತಿ ಕುರಿತು ಕೆಳಗೆ ವಿವರಿಸಲಾಗಿದೆ.
ವಯೋಸಡಿಲಿಕೆ
ಓಬಿಸಿ/ಇಎಸ್‌ಎಂ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ-ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.44900/- ರಿಂದ ರೂ.142400/- ವರೆಗೆ ವೇತನ ನಿಗದಿಪಡಿಸಲಾಗಿದೆ, ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ /ಅಂಗವಿಕಲ/ಮಹಿಳೆ/ESM ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈಯರ್-I)
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈಯರ್-II)
ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 24 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 24 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |