ಹೊಸ ನೇಮಕಾತಿ ಅಧಿಸೂಚನೆ 2023
SSC CGLE Recruitment 2023 – ಸಿಬ್ಬಂದಿ ನೇಮಕಾತಿ ಆಯೋಗ ಕಂಬೈನ್ಡ್ ಗ್ರಾಜುಯೇಷನ್ ಲೇಬಲ್ ಎಕ್ಸಾಮಿನೇಷನ್ 2023 7,500 ಹುದ್ದೆಗಳ ಬೃಹತ್ ನೇಮಕಾತಿಗೆ ದೊಡ್ಡ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸಿಬ್ಬಂದಿ ನೇಮಕಾತಿ ಆಯೋಗ ಕಂಬೈನ್ಡ್ ಗ್ರಾಜುಯೇಷನ್ ಲೇಬಲ್ ಎಕ್ಸಾಮಿನೇಷನ್ 2023 7,500 ಹುದ್ದೆಗಳ ಬೃಹತ್ ನೇಮಕಾತಿಗೆ ದೊಡ್ಡ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸಿಬ್ಬಂದಿ ನೇಮಕಾತಿ ಆಯೋಗ (SSC CGLE) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 7500 ಹುದ್ದೆಗಳು |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಅಸಿಸ್ಟೆಂಟ್ ಆಡಿಟ್ ಆಫೀಸರ್ |
ಅಸಿಸ್ಟೆಂಟ್ ಅಕೌಂಟ್ ಆಫೀಸರ್ |
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ |
ಅಸಿಸ್ಟೆಂಟ್/ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ |
ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್ |
ಇನ್ಸ್ಪೆಕ್ಟರ್ |
ಇನ್ಸ್ಪೆಕ್ಟರ್ (ಸೆಂಟ್ರಲ್ ಎಕ್ಸೈಸ್) |
ಇನ್ಸ್ಪೆಕ್ಟರ್ (ಪ್ರಿವೆಂಟಿವ್ ಆಫೀಸರ್) |
ಇನ್ಸ್ಪೆಕ್ಟರ್ (ಎಕ್ಸಾಮಿನರ್) |
ಅಸಿಸ್ಟೆಂಟ್ ಎನ್ ಫೋರ್ಸ್ಮೆಂಟ್ ಆಫೀಸರ್ |
ಸಬ್ ಇನ್ಸ್ಪೆಕ್ಟರ್ |
ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ |
ರಿಸರ್ಚ್ ಅಸಿಸ್ಟೆಂಟ್ |
ಡಿವಿಜನಲ್ ಅಕೌಂಟೆಂಟ್ |
ಸಬ್ ಇನ್ಸ್ಪೆಕ್ಟರ್ / ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ |
ಜೂನಿಯರ್ ಸ್ಟಾಟಿಸ್ಟಿಕಲ್ ಆಫೀಸರ್ |
ಆಡಿಟರ್ |
ಅಕೌಂಟೆಂಟ್ |
ಅಕೌಂಟೆಂಟ್ / ಜೂನಿಯರ್ ಅಕೌಂಟೆಂಟ್ |
ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ |
ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್/ಅಪ್ಪರ್ ಡಿವಿಷನ್ ಕ್ಲರ್ಕ್ |
ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ |
ಟ್ಯಾಕ್ಸ್ ಅಸಿಸ್ಟೆಂಟ್ |
ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಿರುವುದು,
ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ವೇತನಶ್ರೇಣಿ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.2500/- ರಿಂದ ರೂ.1,51100/- ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಂಗವಿಕಲ ಇ.ಎಸ್.ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂ 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
(ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದು.)
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಮಾರ್ಚ್ 4 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 3 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |