SSLC ಪಾಸಾದವರಿಗೆ ಸಿಹಿ ಸುದ್ದಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ 2022

ಸಿಬ್ಬಂದಿ ನೇಮಕಾತಿ ಆಯೋಗದಿಂದ ಹೊಸ ನೇಮಕಾತಿ ಅಧಿಸೂಚನೆ 2022

SSC MTS Exam Notification 2022: ಸಿಬ್ಬಂದಿ ನೇಮಕಾತಿ ಆಯೋಗವು ಪೇ ಲೆವೆಲ್‌-1, ಪೇ ಮೆಟ್ರಿಕ್ಸ್‌ 7 ರ ಹುದ್ದೆಯಾದ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳ ಭರ್ತಿಗೆ, ಪರೀಕ್ಷೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ
ಒಟ್ಟು ಹುದ್ದೆಗಳು  3603
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಉದ್ಯೋಗ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದಿಂದ 410 ಹುದ್ದೆಗಳ ಭರ್ತಿ 

ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಅಧಿಸೂಚನೆಯ ನೇಮಕಾತಿ ಅದೋಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು.

 

 

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ವರ್ಗಾವಾರು ಈ ಕೆಳಗಿನಂತೆ ಇರುತ್ತದೆ.
ಎಸ್‌ಸಿ / ಎಸ್‌ಟಿ ಅಭ್ಯರ್ಥಿ : 5 ವರ್ಷ
ಒಬಿಸಿ ಅಭ್ಯರ್ಥಿ : 3 ವರ್ಷ
ಅಂಗವಿಕಲ ಅಭ್ಯರ್ಥಿ : 10 ವರ್ಷ
ಅಂಗವಿಕಲ (ಒಬಿಸಿ) : 13 ವರ್ಷ
ಅಂಗವಿಕಲ (ಎಸ್ಸಿ/ಎಸ್ಟಿ) : 15 ವರ್ಷ
ಮಾಜಿ ಸೈನಿಕ (ಇ ಎಸ್ ಎಮ್) : 3 ವರ್ಷ

ಉದ್ಯೋಗ ಸುದ್ದಿ: ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ರೂ.100 ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆನ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಬಹುದು.

ಪರೀಕ್ಷೆ ವಿಧಾನ
ಎಸ್‌ಎಸ್‌ಸಿ ಎಂಟಿಸ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1), ಸಹಿಷ್ಣುತಾ ಪರೀಕ್ಷೆ (ಪಿಇಟಿ), ದೈಹಿಕ ಸಾಮರ್ಥ್ಯ ಪರೀಕ್ಷೆ (ಪಿಎಸ್ಟಿ) (ಹವಾಲ್ದಾರ್ ಹುದ್ದೆಗಳಿಗೆ ಮಾತ್ರ), ವಿವರಣಾತ್ಮಕ ಪರೀಕ್ಷೆ (ಪೇಪರ್-2) ಇರುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-04-2022 ರಾತ್ರಿ 11 ಗಂಟೆವರೆಗೆ.
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!