ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟ 2021

 

ಉದ್ಯೋಗ ಸುದ್ದಿ 

 

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು 2020ನೇ ಸಾಲಿನ Multi Tasking Staff ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC (ಮೆಟ್ರಿಕ್ಯುಲೇಷನ್) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ ಗಳು
ಎಸ್ಸಿ ಎಸ್ಟಿ ಮಹಿಳಾ, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರೋದಿಲ್ಲ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.

ವಯೋಸಡಿಲಿಕೆ 

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು 
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು 
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು 

 


 

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-I) ಮತ್ತು ವಿವರಣಾತ್ಮಕ ಪೇಪರ್ (ಪೇಪರ್-II) ನಡೆಸಿ ಆಯ್ಕೆ ಮಾಡಲಾಗುವದು.

ಪರೀಕ್ಷಾ ವಿಧಾನ ಮತ್ತು ವಿಷಯಗಳು 

ಪರೀಕ್ಷಾ ಕೇಂದ್ರಗಳು 
ಬೆಳಗಾವಿ ,ಬೆಂಗಳೂರು ,ಹುಬ್ಬಳ್ಳಿ,  ಕಲಬುರ್ಗಿ,  ಮಂಗಳೂರು, ಮೈಸೂರು, ಶಿವಮೊಗ್ಗ,  ಉಡುಪಿ, 

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-02-2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-03-2021, 23:30 ಗಂಟೆ
ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-03-2021 ರಿಂದ 23:30 ಗಂಟೆ
ಆಫ್‌ಲೈನ್ ಚಲನ್ ಪಡೆಯಲು ಕೊನೆಯ ದಿನಾಂಕ: 25-03-2021 ರಿಂದ 23:30 ಗಂಟೆ
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29-03-2021 ಬ್ಯಾಂಕಿನ ಕೆಲಸದ ಸಮಯ

Website
Notification
Apply Online
close button