10ನೇ ಪಾಸಾದವರಿಗೆ ಭರ್ಜರಿ ನೇಮಕಾತಿ – 24,369 ಹುದ್ದೆಗಳು – SSC Recruitment 2022

10th ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ: 24,369 ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ಭರ್ಜರಿ ಉದ್ಯೋಗ ಆಫರ್ ನೀಡಿದೆ. ಎಸ್‌ಎಸ್‌ಎಲ್‌ಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬರೋಬರಿ 24,369 ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್
ಹುದ್ದೆಗಳ ಹೆಸರು: ಕಾನ್ಸ್ಟೇಬಲ್ 
ಒಟ್ಟು ಹುದ್ದೆಗಳು  24,369
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಗಡಿ ಭದ್ರತಾ ಪಡೆ  10497 ಹುದ್ದೆಗಳು 
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100 ಹುದ್ದೆಗಳು 
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ 8911
ಸಶಸ್ತ್ರ ಸೀಮಾ ಬಲ್  1284 ಹುದ್ದೆಗಳು 
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌  1613 ಹುದ್ದೆಗಳು 
ಅಸ್ಸಾಂ ರೈಫಲ್ಸ್‌  1697 ಹುದ್ದೆಗಳು 
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌  103 ಹುದ್ದೆಗಳು 

ವಿದ್ಯಾರ್ಹತೆ:
ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣ.

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯೋಮಿತಿ: 23 ವರ್ಷ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಎಸ್ಸಿ, ಎಸ್ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್‌ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್‌, ಡೆಬಿಟ್‌ ಕಾರ್ಡ್‌ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ : 27-10-2022
ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 30-11-2022 ರ ರಾತ್ರಿ 11 ಗಂಟೆವರೆಗೆ.
ಆನ್‌ಲೈನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-12-2022 ರ ರಾತ್ರಿ 11 ಗಂಟೆವರೆಗೆ.
ಚಲನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ : 30-11-2022
ಟೈಯರ್‌-1 ಸಿಬಿಟಿ ಪರೀಕ್ಷೆ ದಿನಾಂಕ: ಜನವರಿ 2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  27-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-11-2022 ರ ರಾತ್ರಿ 11 ಗಂಟೆವರೆಗೆ.
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!