4300 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ಭರ್ತಿ : SSC Recruitment 2022

4300 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ಭರ್ತಿ

SSC Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ 4300 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ಬೃಹತ್ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಹೆಸರು: ಸಬ್-ಇನ್ಸ್‌ಪೆಕ್ಟರ್  ಹುದ್ದೆಗಳು 
ಒಟ್ಟು ಹುದ್ದೆಗಳು  4300
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಎಸ್‌ಎಸ್‌ಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜನವರಿ-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ:
ಒಬಿಸಿ / ಮಾಜಿ  ಸೈನಿಕ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35400-112400/- ಪ್ರತಿ ತಿಂಗಳು 

ಅರ್ಜಿ ಶುಲ್ಕ:
ಮಹಿಳೆಯರು/ಎಸ್ಸಿ ಎಸ್ಟಿ ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಆಯ್ಕೆ ವಿಧಾನ:
ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30-08-2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 31-08-2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

error: Content is protected !!