ಹೊಸ ನೇಮಕಾತಿ ಅಧಿಸೂಚನೆ 2023
SSC Recruitment 2023 – ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಗ್ರೂಪ್ ಎ ಬಿ ಸಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸಿಬ್ಬಂದಿ ನೇಮಕಾತಿ ಆಯೋಗ SSC |
ಹುದ್ದೆಗಳ ಹೆಸರು: | ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ & ಹವಾಲ್ದಾರ್ |
ಒಟ್ಟು ಹುದ್ದೆಗಳು | 11409 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ, 12ನೇ,ಡಿಪ್ಲೋಮ, ಪದವಿ ಅಥವಾ ತತ್ಸಮಾನ ಪಾಸ್ ಆಗಿರಬೇಕು.
ಉದ್ಯೋಗ ಸುದ್ದಿ – SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ
ವಯೋಮಿತಿ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು , ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು
ವಯೋಮಿತಿ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
• ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ : 10 ವರ್ಷಗಳು
• ಅಂಗವಿಕಲ (ಒಬಿಸಿ) ಅಭ್ಯರ್ಥಿಗಳಿಗೆ : 13 ವರ್ಷಗಳು
• ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷಗಳು
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-
ಎಸ್ಸಿ/ಎಸ್ಟಿ /ಅಂಗವಿಕಲ /ಮಾಜಿ ಸೈನಿಕರು & ಮಹಿಳಾ ಅಭ್ಯರ್ಥಿಗಳಿಗೆ : ಇಲ್ಲ
ಪಾವತಿ ವಿಧಾನ: ಆನ್ಲೈನ್ / ಚಲನ್ ಮೋಡ್
ಆಯ್ಕೆ ವಿಧಾನ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಡಾಕ್ಯುಮೆಂಟ್ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 ಫೆಬ್ರವರಿ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |