ಹೊಸ ನೇಮಕಾತಿ ಅಧಿಸೂಚನೆ 2023
SSC Recruitment 2023 – ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1558 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್), ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1558 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್), ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ – SSC |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1558 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್) : 1198 |
ಹವಾಲ್ದಾರ್ : 360 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ(10th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– ಎಸ್ಸಿ/ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಎಸ್ಸಿ/ಎಸ್ಟಿ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಶಾರೀರಿಕ ದಕ್ಷತೆ ಪರೀಕ್ಷೆ (ಪಿಐಟಿ)/ದೈಹಿಕ ಪ್ರಮಾಣಿತ ಪರೀಕ್ಷೆ (ಪಿಎಸ್ಟಿ)
ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21 ಜುಲೈ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 24 ಜುಲೈ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |