ಹೊಸ ನೇಮಕಾತಿ ಅಧಿಸೂಚನೆ 2023
SSC Constable GD Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್ಟೇಬಲ್ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್ಟೇಬಲ್ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟಾಫ್ ಸೆಲೆಕ್ಷನ್ ಕಮಿಷನ್ – SSC |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ (ಜಿಡಿ) |
ಒಟ್ಟು ಹುದ್ದೆಗಳು | 26146 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-01-2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100
(ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
• ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET)
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 24 ನವೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಡಿಸೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |