ಹೊಸ ನೇಮಕಾತಿ ಅಧಿಸೂಚನೆ 2023
SSC Junior Engineer (JE) Recruitment 2023 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ (ಜೆಇ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ (ಜೆಇ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟಾಫ್ ಸೆಲೆಕ್ಷನ್ ಕಮಿಷನ್ – |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1324 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಗಡಿ ರಸ್ತೆಗಳ ಸಂಸ್ಥೆ 486 |
ಕೇಂದ್ರ ಲೋಕೋಪಯೋಗಿ ಇಲಾಖೆ 545 |
ಕೇಂದ್ರ ಜಲ ಆಯೋಗ 211 |
ಫರಕ್ಕಾ ಬ್ಯಾರೇಜ್ ಯೋಜನೆ 21 |
ಮಿಲಿಟರಿ ಇಂಜಿನಿಯರ್ ಸೇವೆಗಳು 65 |
ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯ (ಅಂಡಮಾನ್ ಲಕ್ಷದ್ವೀಪ್ ಹಾರ್ಬರ್ ವರ್ಕ್ಸ್) 8 |
ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ 6 |
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೊಮಾ/ ಡಿಗ್ರಿ ಇನ್ ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಸೆಂಟ್ರಲ್ ಪಬ್ಲಿಕ್ ವರ್ಕ್ಸ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ – ಗರಿಷ್ಠ 32 ವರ್ಷ
ಉಳಿದ ಇಲಾಖೆ ಹುದ್ದೆಗಳಿಗೆ – ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ರೂ. 100 ಶುಲ್ಕವನ್ನು ಪಾವತಿಸಬೇಕು.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1, ಪೇಪರ್-2), ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಪರೀಕ್ಷಾ ವಿಧಾನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜುಲೈ 26, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಆಗಸ್ಟ್ 16, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |