ಹೊಸ ನೇಮಕಾತಿ ಅಧಿಸೂಚನೆ 2024
SSC Recruitment 2024 – Apply Online for 8326 MTS, Havaldar – ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್ (Non-Technical) ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್ (Non-Technical) ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ – (SSC MTS) |
ಹುದ್ದೆಗಳ ಹೆಸರು: | ಮಲ್ಟಿ ಟಾಸ್ಕಿಂಗ್ ಸ್ಟಾಫ್ (Non-Technical) |
ಒಟ್ಟು ಹುದ್ದೆಗಳು | 8326 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |