ಭೂಮಾಪನ ಕಂದಾಯ ಇಲಾಖೆ ನೇಮಕಾತಿ 2023 – SSLR Karnataka Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SSLR Karnataka Recruitment 2023 – ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಆದೇಶ ಜಾರಿಕರ ಪಿಯೋನ್ ಹುದ್ದೆಗಳು – SSLC PUC ಪಾಸಾದವರಿಗೆ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ – SSLR 
ಹುದ್ದೆಗಳ ಹೆಸರು: ಲೈಸೆನ್ಸ್ ಸರ್ವೇಯರ್
ಒಟ್ಟು ಹುದ್ದೆಗಳು  2000
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಉಡುಪಿ 86 ಉತ್ತರ ಕನ್ನಡ 75
ಕೊಡಗು 25 ಕೋಲಾರ 53
ಗದಗ 54 ಚಿಕ್ಕಮಗಳೂರು 83
ಚಿತ್ರದುರ್ಗ 73 ಚಾಮರಾಜನಗರ 35
ತುಮಕೂರು 110 ದಕ್ಷಿಣ ಕನ್ನಡ 36
ದಾವಣಗೆರೆ 95 ಧಾರವಾಡ 92
ಬೆಂಗಳೂರು ಗ್ರಾಮಾಂತರ 66 ಬೆಂಗಳೂರು ಜಿಲ್ಲೆ 125 

ಬಿಜಾಪುರ 32 ಬೆಳಗಾವಿ 84
ಬಳ್ಳಾರಿ 55 ವಿಜಯನಗರ 47
ಬಾಗಲಕೋಟ 47 ಬೀದರ್ 35
ಮಂಡ್ಯ 71 ಮೈಸೂರು 40
ಯಾದಗಿರಿ 20 ರಾಮನಗರ 100
ರಾಯಚೂರು 40 ಶಿವಮೊಗ್ಗ 125
ಹಾವೇರಿ 152 ಹಾಸನ 60
ಕೊಪ್ಪಳ 28 ಕಲಬುರಗಿ 10
ಚಿಕ್ಕಬಳ್ಳಾಪುರ 45  

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್, ಐಟಿಐನಲ್ಲಿ ಪಿಯುಸಿ, ಡಿಪ್ಲೊಮಾ, ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಿರಬೇಕು.

ಉದ್ಯೋಗ ಸುದ್ದಿ – ಆದೇಶ ಜಾರಿಕರ ಪಿಯೋನ್ ಹುದ್ದೆಗಳು – SSLC PUC ಪಾಸಾದವರಿಗೆ

ವಯೋಮಿತಿ:
ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ಫೆಬ್ರವರಿ-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.1000/-

ಅನುಭವ:
ಅಭ್ಯರ್ಥಿಗಳು ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆಯಲ್ಲಿ ಕನಿಷ್ಠ 10 ವರ್ಷಗಳ ಅನುಭವವನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  2-ಫೆಬ್ರವರಿ-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-ಫೆಬ್ರವರಿ-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!