ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ । Staff Nurse Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Staff Nurse Recruitment 2024 : ಬೆಂಗಳೂರು ವಿಶ್ವವಿದ್ಯಾಲಯ (Bangalore University) ದಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಪ್ರಕಟವಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ವಿಶ್ವವಿದ್ಯಾಲಯ (Bangalore University) ದಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಪ್ರಕಟವಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Staff Nurse Recruitment 2024

ಹುದ್ದೆಗಳ ವಿವರಗಳು
ಇಲಾಖೆ ಹೆಸರು ಬೆಂಗಳೂರು ವಿಶ್ವವಿದ್ಯಾಲಯ (Bangalore University)
ಹುದ್ದೆಗಳ ಹೆಸರು ಸ್ಟಾಫ್ ನರ್ಸ್ (Staff Nurse)
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಬೆಂಗಳೂರು – ಕರ್ನಾಟಕ

ವಿದ್ಯಾರ್ಹತೆ 
ಬೆಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, ನರ್ಸಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

KPSC ಇಂದ ಹೊಸ ನೇಮಕಾತಿಗೆ ಅರ್ಜಿ ಅಹ್ವಾನ 2024

ವಿಶೇಷ ಸೂಚನೆ: ಬೆಂಗಳೂರು ಯೂನಿವರ್ಸಿಟಿ ಯಲ್ಲಿ ಅಭ್ಯರ್ಥಿಗಳಿಗೆ ವರ್ಷದ 01 ಅವಧಿಗೆ ಭರ್ತಿ ಮಾಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ರಿಜಿಸ್ಟ್ರಾರ್, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ, ಬೆಂಗಳೂರು – 560056, ಕರ್ನಾಟಕಕ್ಕೆ ಕಳುಹಿಸಬೇಕಾಗುತ್ತದೆ.

Staff Nurse Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-ಜುಲೈ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-ಆಗಸ್ಟ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button