ಸೇವಕ ಹುದ್ದೆಗಳ ನೇರ ನೇಮಕಾತಿ 2023 – State Forensic Science Laboratory Unit

ಹೊಸ ನೇಮಕಾತಿ ಅಧಿಸೂಚನೆ 2023

State Forensic Science Laboratory Unit  – ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 39 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ ದೊಡ್ಡ ನೇಮಕಾತಿ ಅಧಿಸೂಚನೆ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 39 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕ State Forensic Science Laboratory Unit 
ಹುದ್ದೆಗಳ ಹೆಸರು: ಸೇವಕ
ಒಟ್ಟು ಹುದ್ದೆಗಳು  39
ಉದ್ಯೋಗ ಸ್ಥಳ  ಹುಬ್ಬಳ್ಳಿ, ಬಳ್ಳಾರಿ, ಬೆಂಗಳೂರು

ಹುದ್ದೆಗಳ ವಿವರ:
ಪ್ರಯೋಗಾಲಯ ಸೇವಕ ಹುದ್ದೆ ಬೆಂಗಳೂರು : 30
ಪ್ರಯೋಗಾಲಯ ಸೇವಕ ಹುದ್ದೆ ಹುಬ್ಬಳ್ಳಿ : 06
ಪ್ರಯೋಗಾಲಯ ಸೇವಕ ಹುದ್ದೆ ಬಳ್ಳಾರಿ : 03 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಡಿಪ್ಲೋಮಾ ಕೋರ್ಸ್ ಅನ್ನು ಪೂರೈಸಬೇಕು ಜೊತೆಗೆ ಎರಡು ವರ್ಷಗಳ ಪ್ರಯೋಗಾಲಯದಲ್ಲಿ ಕರ್ತವ್ಯ ನಿರ್ವಹಿಸಿರುವ ವೃತ್ತಿ ಅನುಭವವನ್ನು ಹೊಂದಿರಬೇಕು.
* ಆಯ್ಕೆಯಾದ ಅಭ್ಯರ್ಥಿಗಳಿಗೆ ಆಡಳಿತ ಭಾಷೆ ಕನ್ನಡದಲ್ಲಿ ವ್ಯವಹರಿಸುವ ಅನುಭವವಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 25 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಬಾರದು.
– ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಅಥವಾ ದೂರವಾಣಿಗೆ ಕರೆ ಮಾಡುವ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ.

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ ದೊಡ್ಡ ನೇಮಕಾತಿ ಅಧಿಸೂಚನೆ 2023

ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(ತಳ್ವಾರ್  ಸೆಕ್ಯುರಿಟಿ ಸರ್ವಿಸಸ್, ಮೈಸೂರು) ಮೂಲಕ ನೇಮಕ ಮಾಡಿಕೊಳ್ಳುವ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ನೇರವಾಗಿ ಅಥವಾ ಇ-ಮೇಲ್ ಮೂಲಕ ಹೆಚ್ಚಿನ ವಿವರಗಳನ್ನು ಪಡೆಯಬಹುದು.

ಸಂಪರ್ಕಿಸಬೇಕಾದ ವಿಳಾಸ:
ತಲ್ವಾರ್ ಭದ್ರತಾ ಸೇವೆಗಳು,
#18, 2ನೇ ಕ್ರಾಸ್, ವಿಜಯಶ್ರೀಪುರ,
ಎದುರು ಪ್ರೀಮಿಯರ್ ಸ್ಟುಡಿಯೋ, ಮೈಸೂರು-570006.
talawarsecueity@gmail.com
ಕಚೇರಿ ಸಂಖ್ಯೆ: 8494934335

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಜನವರಿ 2023
   

 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!