SSLC ಪಾಸಾದವರಿಗೆ ಸರ್ವೇ ಇಲಾಖೆಯಲ್ಲಿ ಖಾಲಿ ಹುದ್ದೆಗಳು

ಹೊಸ ನೇಮಕಾತಿ ಅಧಿಸೂಚನೆ 2023

Survey of India Recruitment 2023 – ಸರ್ವೆ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮೋಟಾರ್ ಡ್ರೈವರ್, ವಿವಿಧ ಮೆಕಾನಿಕಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸರ್ವೆ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮೋಟಾರ್ ಡ್ರೈವರ್, ವಿವಿಧ ಮೆಕಾನಿಕಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸರ್ವೆ ಆಫ್ ಇಂಡಿಯಾ – 
ಹುದ್ದೆಗಳ ಹೆಸರು:  
ಒಟ್ಟು ಹುದ್ದೆಗಳು  21 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ   

ವಿದ್ಯಾರ್ಹತೆ:
ಸರ್ವೆ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/-  ರಿಂದ ರೂ.63200/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಾಕ್ಟಿಕಲ್ ಟೆಸ್ಟ್ ಸ್ಕಿಲ್ ಟೆಸ್ಟ್ ಡ್ರೈವಿಂಗ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ತಪ್ಪದೆ ಅಧಿಸೂಚನೆ ಓದಿಯ ನಂತರ ಅರ್ಜಿಗಳನ್ನು ಸಲ್ಲಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24 ಏಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31 ಮೇ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!