ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗುಮಾಸ್ತ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – SVES Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SVES Recruitment 2023 – ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಬರುವ ಅನುದಾನಿತ ಪದವಿ ಮಹಾವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಕ್ ಭೋದಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಬರುವ ಅನುದಾನಿತ ಪದವಿ ಮಹಾವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಕ್ ಭೋದಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 2
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
ರಸಾಯನ ಶಾಸ್ತ್ರ ಸಹ ಪ್ರಾಧ್ಯಾಪಕರು
ಗುಮಾಸ್ತ ಕಮ್ ಬೆರಳಚ್ಚುಗರು

ವಿದ್ಯಾರ್ಹತೆ:
– ರಸಾಯನ ಶಾಸ್ತ್ರ ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ ಎಸ್ ಎ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಮತ್ತು ಎನ್,ಇ,ಟಿ / ಎಸ್ ಎಲ್ ಇ ಟಿ ಅಥವಾ ಪಿ ಎಚ್ ಡಿ ಪದವಿಯನ್ನು ಹೊಂದಿರಬೇಕು.

– ಗುಮಾಸ್ತ ಕಮ್ ಬೆರಳಚ್ಚುಗರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ಮೂರು ವರ್ಷದ ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೋಮಾ ಹೊಂದಿರಬೇಕು.
– ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಕನ್ನಡ ಸೀನಿಯರ್ ಗ್ರೇಡ್ ಬೆರಳಚ್ಚು ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
– ರಸಾಯನ ಶಾಸ್ತ್ರ ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ ವಯೋಮಿತಿ ಕನಿಷ್ಠ 22 ವರ್ಷದಿಂದ 45 ವರ್ಷ ವಯಸ್ಸು ಮೀರಿರಬಾರದು
– ಗುಮಾಸ್ತ ಕಮ್ ಬೆರಳಚ್ಚುಗರು ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು

ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಜಾತಿ ಪ್ರಮಾಣ ಪತ್ರ ಹಾಗೂ ಸಂಬಂಧಪಟ್ಟ ಅವಶ್ಯಕತೆಗಳ ಪ್ರತಿಯೊಂದಿಗೆ ಲಗತ್ತಿಸಿ ಮಾನ್ಯ ಕಾರ್ಯದರ್ಶಿಗಳು ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಬಾಲ್ಕಿ ಇವರ ಹೆಸರಿನಲ್ಲಿ ರೂ.500/- ಡಿಡಿ ಯೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಪ್ರಕಟಗೊಂಡ ದಿನಾಂಕದಿಂದ 21 ದಿವಸದೊಳಗಾಗಿ ಕಚೇರಿ ವೇಳೆಯೊಳಗೆ ಮಾನ್ಯ ಕಾರ್ಯದರ್ಶಿಗಳು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಬಿಕೆಐಟಿ ಕ್ಯಾಂಪಸ್ ಬಾಲ್ಕಿ-585-328 ಜಿಲ್ಲೆ ಬೀದರ್ ಈ ವಿಳಾಸಕ್ಕೆ ಸಲ್ಲಿಸಬೇಕು.

ಷರತ್ತುಗಳು
– ಕೊನೆಯ ದಿನಾಂಕದ ನಂತರ ಬಂದಿರುವ ಅರ್ಜಿಗಳನ್ನು ಯಾವುದೇ ಕಾರಣ ನೀಡದೆ ತಿರಸ್ಕರಿಸಲಾಗುವುದು.
– ಈ ಹುದ್ದೆಗಳನ್ನು ಬ್ಯಾಕ್ಲಾಗ್ ನೇಮಕಾತಿ ನಿಯಮಗಳಂತೆ ಆಯ್ಕೆ ಮಾಡಲಾಗುವುದು
– ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ.
– ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯುಕ್ತಕರು, ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಅನುಮೋದನೆ ನಂತರ ನೇಮಕಾತಿ ಆದೇಶ ನೀಡಲಾಗುವುದು.
– ವೈಯಕ್ತಿಕ ಸಂದರ್ಶನ ಇರುವುದಿಲ್ಲ ಅಂಕಗಳ ಜೇಷ್ಠತೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

backlog

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button