ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪುನರ್ವಸತಿ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 

svnirtar recruitment 2022: ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪುನರ್ವಸತಿ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಯಲ್ಲಿ ಖಾಲಿ ಇರುವ 60 ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪುನರ್ವಸತಿ ತರಬೇತಿ ಮತ್ತು ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳಿಗೆ ಅರ್ಜಿ 
ಒಟ್ಟು ಹುದ್ದೆಗಳು 60
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಸ್ಟಾಫ್ ನರ್ಸ್
ಕಿರಿಯ ಸಹಾಯಕ
ಎಲೆಕ್ಟ್ರಿಷಿಯನ್ ಮತ್ತು ಪ್ಲಾಂಟ್ ಆಪರೇಟರ್
ಆಕ್ಯುಪೇಷನಲ್ ಥೆರಪಿಸ್ಟ್
ವಿಶೇಷ ಶಿಕ್ಷಕ
ನರ್ಸ್
ತರಬೇತಿ ಪಡೆದ ಆರೈಕೆದಾರ
ಅಯಾ / ಕ್ಲೀನರ್
ನಿರ್ದೇಶಕ
ಸಹಾಯಕ ಪ್ರಾಧ್ಯಾಪಕ
ಕಾರ್ಯಾಗಾರದ ಮೇಲ್ವಿಚಾರಕ-ಅಂಗಡಿ ಕೀಪರ್
ವಿಶೇಷ ಶಿಕ್ಷಕರು/ ಓರಿಯಂಟೇಶನ್ ಮೊಬಿಲಿಟಿ ಬೋಧಕರು

ವಿದ್ಯಾರ್ಹತೆ:
ಅಭ್ಯರ್ಥಿಗಳು 8ನೇ, 10ನೇ, 12ನೇ,ಐಟಿಐ , ಡಿಪ್ಲೋಮಾ, ಪದವಿ, ಬಿಎಸ್ಸಿ , ಪದವಿ ಅಥವಾ ತತ್ಸಮಾನವನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ವಯಸ್ಸು 30 ರಿಂದ 40 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 19,900 – 80,000/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ. 500/-
ಎಸ್ಸಿ / ಎಸ್ಟಿ ಅಭ್ಯರ್ಥಿಗಳು: ರೂ. 250/-
ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ಕಚೇರಿಯ ವಿಳಾಸ: ನಿರ್ದೇಶಕ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪುನರ್ವಸತಿ ತರಬೇತಿ ಮತ್ತು ಸಂಶೋಧನೆ, ಒಲತ್ಪುರ್, ಪೋಸ್ಟ್: ಬೈರೋಯ್, ಜಿಲ್ಲೆ.: ಕಟಕ್, ಒಡಿಶಾ, ಪಿನ್: 754010

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಆಗಸ್ಟ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಸೆಪ್ಟೆಂಬರ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

close button