10ನೇ 12ನೇ ಪಿಯುಸಿ, ಡಿಫೋಮಾ ಪದವಿ, ಆದವರಿಗೆ ವಿವಿಧ ಹುದ್ದೆಗಳು – SVNIT

ಸರ್‌ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು 

ಸರ್‌ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಅಗತ್ಯ ಇರುವ ಟೆಕ್ನೀಷಿಯನ್, ಫಾರ್ಮಾಸಿಸ್ಟ್‌, ಲೈಬ್ರರಿಯನ್, ಜೂನಿಯರ್ ಅಸಿಸ್ಟಂಟ್, ಸೀನಿಯರ್ ಅಸಿಸ್ಟಂಟ್, ಇಂಜಿನಿಯರ್, ಸೂಪರಿಂಟೆಂಡಂಟ್, ಸೈಂಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸರ್‌ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 
ಒಟ್ಟು ಹುದ್ದೆಗಳು  101
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸ್ಟೂಡೆಂಟ್ ಆಕ್ಟಿವಿಟಿ ಮತ್ತು ಸ್ಪೋರ್ಟ್ಸ್‌ ಅಸಿಸ್ಟಂಟ್ / ಲೈಬ್ರರಿ ಅಂಡ್ ಇನ್ಫಾರ್ಮೇಶನ್ ಅಸಿಸ್ಟಂಟ್ : 5
ಟೆಕ್ನಿಕಲ್ ಅಸಿಸ್ಟಂಟ್ : 17
ಫಾರ್ಮಾಸಿಸ್ಟ್‌ : 01
ಜೂನಿಯರ್ ಅಸಿಸ್ಟಂಟ್ / ಸೀನಿಯರ್ ಅಸಿಸ್ಟಂಟ್ : 23
ಸೀನಿಯರ್ ಟೆಕ್ನೀಷಿಯನ್ / ಟೆಕ್ನೀಷಿಯನ್ : 38
ಜೂನಿಯರ್ ಇಂಜಿನಿಯರ್ : 7
ಸೂಪರಿಂಟೆಂಡಂಟ್ : 06
ಲೈಬ್ರರಿಯನ್ : 01
ಸೈಂಟಿಫಿಕ್ ಆಫೀಸರ್ : 01
ಎಕ್ಸಿಕ್ಯೂಟಿವ್ ಇಂಜಿನಿಯರ್ : 02

ವಿದ್ಯಾರ್ಹತೆ:
ಸರ್‌ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ 10ನೇ  / 12ನೇ / ಡಿಪ್ಲೊಮ / ಬಿಇ / ಬಿ.ಟೆಕ್ / ಸ್ನಾತಕೋತ್ತರ ಪದವಿ ಅನ್ನು ಸಂಬಂಧಿಸಿದ ವಿಷಯಗಳಲ್ಲಿ ಪಾಸ್ ಮಾಡಿರಬೇಕು. ಹೆಚ್ಚಿನ ಮಾಹಿತಿಗೆ ನೋಟಿಫಿಕೇಶನ್ ಓದಿರಿ.

ಇದನ್ನೂ ಓದಿ – ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ 2022

ವಯೋಮಿತಿ:
ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ 30/ 27 / 33/ 56/ 35 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ವೇತನಶ್ರೇಣಿ:
ಸರ್‌ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.34700 – 67000/- ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  02-12-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!