ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ನೈಋತ್ಯ ರೈಲ್ವೆ ಯಲ್ಲಿ 1004 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ । South Western Railway Recruitment 2021

 

ಭಾರತೀಯ ರೈಲ್ವೆ ಇಲಾಖೆಯ ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1004 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ.

South Western Railway Recruitment 2021 notification Apply Online for 1004 Apprentice Posts 

 

 

 

 

ಹುದ್ದೆಗಳ ವಿವರ:

ಹುಬ್ಬಳ್ಳಿ- 287 ಹುದ್ದೆಗಳು
ಬೆಂಗಳೂರು- 280 ಹುದ್ದೆಗಳು
ಮೈಸೂರು- 177 ಹುದ್ದೆಗಳು
ಕ್ಯಾರೇಜ್ ರಿಪೇರಿ ಕಾರ್ಯಾಗಾರ, ಹುಬ್ಬಳ್ಳಿ- 217 ಹುದ್ದೆಗಳು
ಕೇಂದ್ರ ಕಾರ್ಯಾಗಾರ, ಮೈಸೂರು- 43 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : 1004 ಹುದ್ದೆಗಳು

ಆಯ್ಕೆ ವಿಧಾನ
ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಐಟಿಐ (ITI), ವಿದ್ಯಾರ್ಹತೆಯನ್ನು ಹೊಂದಿರಬೇಕು

ಅರ್ಜಿ ಶುಲ್ಕ
ಹುದ್ದೆಗೆ ಅನುಸಾರ ಸಾಮಾನ್ಯ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಹಾಗೂ ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

 

 

 

ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷವನ್ನು ಪೂರೈಸಿರಬೇಕು, ಮತ್ತು ಗರಿಷ್ಠ- 24 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡಲಾಗುವುದು, ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ

 

 

 

 

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-12-2020

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2021

 

Website – Click Here
Notification – Click Here
Apply Online – Click Here
close button