ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ನೇಮಕಾತಿ 2022 – SWR Recruitment 2022

SWR Hubballi Railway Division Recruitment 2022 – ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಗದಗ ರಸ್ತೆಯಲ್ಲಿರುವ ಕೇಂದ್ರೀಯ ಆಸ್ಪತ್ರೆಯಲ್ಲಿ ಸೀನಿಯರ್ ಹೌಸ್ ಸರ್ಜನ್‌ರ ನೇಮಕಾತಿಯ ಸಲುವಾಗಿ ಉದ್ಯೋಗ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನೈರುತ್ಯ ರೈಲ್ವೆ ಹುಬ್ಬಳ್ಳಿ
ಹುದ್ದೆಗಳ ಹೆಸರು: ಸೀನಿಯರ್ ಹೌಸ್ ಸರ್ಜನ್‌
ಒಟ್ಟು ಹುದ್ದೆಗಳು  04
ಅರ್ಜಿ ಸಲ್ಲಿಸುವ ಬಗೆ  ನೇರ ಸಂದರ್ಶನ 

ವಿದ್ಯಾರ್ಹತೆ:
ನೈರುತ್ಯ ರೈಲ್ವೆ ಹುಬ್ಬಳ್ಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಂಗೀಕೃತ ವಿದ್ಯಾ ಸಂಸ್ಥೆಯಿಂದ ಅಭ್ಯರ್ಥಿಗಳು ಎಂಬಿಬಿಎಸ್ ಪಾಸ್ ಮಾಡಿರಬೇಕು.

ವಯೋಮಿತಿ:
ನೈರುತ್ಯ ರೈಲ್ವೆ ಹುಬ್ಬಳ್ಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 45 ವರ್ಷ ಮೀರಿರಬಾರದು.

ವೇತನಶ್ರೇಣಿ:
ನೈರುತ್ಯ ರೈಲ್ವೆ ಹುಬ್ಬಳ್ಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.45,000. ವೇತನ ನೀಡಲಾಗುವುದು.

ಅರ್ಜಿ ಶುಲ್ಕ:
ನೈರುತ್ಯ ರೈಲ್ವೆ ಹುಬ್ಬಳ್ಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ನೇರ ಸಂದರ್ಶನ. ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಹಾಗೂ ಅಂಕಪಟ್ಟಿ ನೋಂದಣಿ ಮತ್ತು ಅನುಭವ ಪ್ರಮಾಣಪತ್ರವಿದ್ದಲ್ಲಿ ಹಾಜರುಪಡಿಸಬಹುದು. ಮೂಲ ದಾಖಲೆಗಳ ಜತೆಗೆ ಒಂದು ಸೆಟ್ ನಕಲು ಪ್ರತಿ ಹಾಜರುಪಡಿಸಬಹುದು.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವೈದ್ಯಕೀಯ ನಿರ್ದೇಶಕರು, ಕೇಂದ್ರೀಯ ಆಸ್ಪತ್ರೆ, ನೈರುತ್ಯ ರೈಲ್ವೆ ವಿಭಾಗ, ಹುಬ್ಬಳ್ಳಿ, ಇವರನ್ನು ಕಚೇರಿಯಲ್ಲಿ ಯಾವುದೇ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10-00 ರಿಂದ ಸಂಜೆ 06-00 ರೊಳಗೆ ದಿನಾಂಕ 27-10-2022 ರ ವರೆಗೆ ಸಂಪರ್ಕಿಸಬಹುದಾಗಿದೆ.

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!