ಹುಬ್ಬಳ್ಳಿ ರೈಲ್ವೆ ನೇರ ನೇಮಕಾತಿ 2023 – SWR Hubballi Railway Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SWR Hubballi Railway Recruitment 2023 – ಹುಬ್ಬಳ್ಳಿ ನೈರುತ್ಯ ರೈಲ್ವೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ ಹುಬ್ಬಳ್ಳಿಯ ಕೇಂದ್ರ ಆಸ್ಪತ್ರೆಯಲ್ಲಿ ಹಿರಿಯ ಗೃಹ ಶಸ್ತ್ರಚಿಕಿತ್ಸಕರ ನೇಮಕಾತಿಗಾಗಿ ವಾಕಿಂಗ್ ಸಂದರ್ಶನವನ್ನು ಕೇಂದ್ರ ಆಸ್ಪತ್ರೆಯ ನೈರುತ್ಯ ರೈಲ್ವೆ ಗದಗ ರಸ್ತೆ ಹುಬ್ಬಳ್ಳಿ ದಿನಾಂಕ 27 ಅಕ್ಟೋಬರ್ 2023 ಬೆಳಗ್ಗೆ 11 ರಿಂದ 01 ಗಂಟೆ ಒಳಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹುಬ್ಬಳ್ಳಿ ನೈರುತ್ಯ ರೈಲ್ವೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ ಹುಬ್ಬಳ್ಳಿಯ ಕೇಂದ್ರ ಆಸ್ಪತ್ರೆಯಲ್ಲಿ ಹಿರಿಯ ಗೃಹ ಶಸ್ತ್ರಚಿಕಿತ್ಸಕರ ನೇಮಕಾತಿಗಾಗಿ ವಾಕಿಂಗ್ ಸಂದರ್ಶನವನ್ನು ಕೇಂದ್ರ ಆಸ್ಪತ್ರೆಯ ನೈರುತ್ಯ ರೈಲ್ವೆ ಗದಗ ರಸ್ತೆ ಹುಬ್ಬಳ್ಳಿ ದಿನಾಂಕ 27 ಅಕ್ಟೋಬರ್ 2023 ಬೆಳಗ್ಗೆ 11 ರಿಂದ 01 ಗಂಟೆ ಒಳಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹುಬ್ಬಳ್ಳಿ ನೈರುತ್ಯ ರೈಲ್ವೆ
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ನೇರ ಸಂದರ್ಶನ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಥಿಯ ಬಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 37 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.45,000 ಪ್ರತಿ ತಿಂಗಳು ನಿಗದಿಪಡಿಸಲಾಗಿದ್ದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!