ಹೊಸ ನೇಮಕಾತಿ ಅಧಿಸೂಚನೆ 2022
SWR Recruitment 2023 – ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಕರ್ನಾಟಕ ಬ್ಯಾಂಕ್ ನೇಮಕಾತಿ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರೈಲ್ವೆ ನೇಮಕಾತಿ ದಕ್ಷಿಣ ರೈಲ್ವೆ ವಲಯ ಹುಬ್ಬಳಿಯಲ್ಲಿ ಕ್ರೀಡಾಕೂಟದ ಅಡಿಯಲ್ಲಿ ಖಾಲಿ ಇರುವ 21 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. SWR
ಇಲಾಖೆ ಹೆಸರು: | ದಕ್ಷಿಣ ರೈಲ್ವೆ ವಲಯ ಹುಬ್ಬಳಿ SWR |
ಹುದ್ದೆಗಳ ಹೆಸರು: | ಗ್ರೂಪ್ ಸಿ ಹುದ್ದೆಗಳು |
ಒಟ್ಟು ಹುದ್ದೆಗಳು | 21 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪಿಯುಸಿ ಮತ್ತು ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ಅಯೋಮಿತಿ ಸಡಿಲಿಕೆ ಇರುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ
ಉದ್ಯೋಗ ಸುದ್ದಿ – ಕರ್ನಾಟಕ ಬ್ಯಾಂಕ್ ನೇಮಕಾತಿ 2023
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 500/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ/ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳು ರೂ 250/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 3 ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 2 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |