ಹೊಸ ನೇಮಕಾತಿ ಅಧಿಸೂಚನೆ 2022
Teachers Bank Recruitment 2022 – ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿ 2022 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಇತ್ತೀಚಿನ ಅಧಿಸೂಚನೆಯನ್ನು ಆಹ್ವಾನಿಸುತ್ತದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿ 2022 Teachers Bank |
ಹುದ್ದೆಗಳ ಹೆಸರು: | ಜೂನಿಯರ್ ಅಸಿಸ್ಟೆಂಟ್ & ಮ್ಯಾನೇಜರ್ |
ಒಟ್ಟು ಹುದ್ದೆಗಳು | 26 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಮ್ಯಾನೇಜರ್ : 1 |
ಕಿರಿಯ ಸಹಾಯಕ : 23 |
ಕಿರಿಯ ಸಹಾಯಕ – ತಾಂತ್ರಿಕ : 1 |
ಕಿರಿಯ ಸಹಾಯಕ – ಕಾನೂನು : 1 |
ವಿದ್ಯಾರ್ಹತೆ:
ಮ್ಯಾನೇಜರ್ : ಪದವಿ , ಚಾರ್ಟರ್ಡ್ ಅಕೌಂಟೆಂಟ್
ಜೂನಿಯರ್ ಅಸಿಸ್ಟೆಂಟ್ : ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ
ಜೂನಿಯರ್ ಅಸಿಸ್ಟೆಂಟ್ – ಟೆಕ್ನಿಕಲ್ : ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಇ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ, ಎಂಸಿಎ
ಜೂನಿಯರ್ ಅಸಿಸ್ಟೆಂಟ್ – ಕಾನೂನು : ಕಾನೂನಿನಲ್ಲಿ ಪದವಿ
ವಯೋಮಿತಿ:
ಶಿಕ್ಷಕರ ಸಹಕಾರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 08-ಡಿಸೆಂಬರ್-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮಿರಬಾರದು.
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ : 05 ವರ್ಷಗಳು
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.1000/-
ಪಾವತಿ ವಿಧಾನ : ಆನ್‌ಲೈನ್ ಮೋಡ್
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21- ನವೆಂಬರ್ -2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08- ಡಿಸೆಂಬರ್-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |