ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು – ಕಿರಿಯ ಸಹಾಯಕ ಹುದ್ದೆಗಳು – Teachers Bank Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

Teachers Bank Recruitment 2022 – ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿ 2022 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಇತ್ತೀಚಿನ ಅಧಿಸೂಚನೆಯನ್ನು ಆಹ್ವಾನಿಸುತ್ತದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿ 2022 Teachers Bank
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ & ಮ್ಯಾನೇಜರ್
ಒಟ್ಟು ಹುದ್ದೆಗಳು  26
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್
ಹುದ್ದೆಗಳ ವಿವರ
ಮ್ಯಾನೇಜರ್ : 1
ಕಿರಿಯ ಸಹಾಯಕ : 23
ಕಿರಿಯ ಸಹಾಯಕ – ತಾಂತ್ರಿಕ : 1
ಕಿರಿಯ ಸಹಾಯಕ – ಕಾನೂನು : 1 

ವಿದ್ಯಾರ್ಹತೆ:
ಮ್ಯಾನೇಜರ್ : ಪದವಿ , ಚಾರ್ಟರ್ಡ್ ಅಕೌಂಟೆಂಟ್
ಜೂನಿಯರ್ ಅಸಿಸ್ಟೆಂಟ್ : ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ
ಜೂನಿಯರ್ ಅಸಿಸ್ಟೆಂಟ್ – ಟೆಕ್ನಿಕಲ್ : ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಇ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ, ಎಂಸಿಎ
ಜೂನಿಯರ್ ಅಸಿಸ್ಟೆಂಟ್ – ಕಾನೂನು : ಕಾನೂನಿನಲ್ಲಿ ಪದವಿ

ವಯೋಮಿತಿ:
ಶಿಕ್ಷಕರ ಸಹಕಾರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 08-ಡಿಸೆಂಬರ್-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮಿರಬಾರದು.

ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ : 05 ವರ್ಷಗಳು
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ : ರೂ.1000/-
ಪಾವತಿ ವಿಧಾನ : ಆನ್‌ಲೈನ್ ಮೋಡ್

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21- ನವೆಂಬರ್ -2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  08- ಡಿಸೆಂಬರ್-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!