ಕಿರಿಯ ಸಹಾಯಕ ಹಾಗೂ ಮ್ಯಾನೇಜರ್ ಖಾಲಿ ಹುದ್ದೆಗಳು -Bank Jobs

ಹೊಸ ನೇಮಕಾತಿ ಅಧಿಸೂಚನೆ 2022

Teachers’ Co-operative Bank Recruitment 2022 – ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 26 ಜೂನಿಯರ್ ಅಸಿಸ್ಟಂಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ – Teachers’ Co-operative Bank
ಹುದ್ದೆಗಳ ಹೆಸರು: ಮ್ಯಾನೇಜರ್, ಜೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆಗಳು  26
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಮ್ಯಾನೇಜರ್  01
ಜೂನಿಯರ್ ಅಸಿಸ್ಟೆಂಟ್  23
ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್  01
ಜೂನಿಯರ್ ಅಸಿಸ್ಟೆಂಟ್-ಲೀಗಲ್  01

ವಿದ್ಯಾರ್ಹತೆ:
ಮ್ಯಾನೇಜರ್ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಯಾವುದೇ ಪದವಿಯೊಂದಿಗೆ ಅರ್ಹತೆ ಪಡೆದ ಚಾರ್ಟರ್ಡ್ ಅಕೌಂಟೆಂಟ್. ಕನಿಷ್ಠ 1 ವರ್ಷ ಬ್ಯಾಂಕಿಂಗ್ ಅನುಭವ ಹೊಂದಿರಬೇಕು.

ಜೂನಿಯರ್ ಅಸಿಸ್ಟೆಂಟ್ – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ. ಸಹಕಾರಿ ಡಿಪ್ಲೋಮಾ ಹೊಂದಿದವರಿಗೆ ಆದ್ಯತೆ. ಪದವಿ ಅಥವಾ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

In Article ad

ಜೂನಿಯರ್ ಅಸಿಸ್ಟೆಂಟ್ (ಟೆಕ್ನಿಕಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ (ಎಂ.ಸಿ.ಎ) ಹೊಂದಿರಬೇಕು.

ಜೂನಿಯರ್ ಅಸಿಸ್ಟೆಂಟ್ (ಲೀಗಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಾನೂನಿನಲ್ಲಿ ಪದವಿಯೊಂದಿಗೆ ಬಾರ್ ಕೌನ್ಸಿಲ್ ಸದಸ್ಯತನ ಹೊಂದಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನದೊಂದಿಗೆ, ಸೇವಾ ಅನುಭವ ಹೊಂದಿರುವವರಿಗೆ ಆದ್ಯತೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

In Article ad

ಇದನ್ನೂ ಓದಿ – ಅರೋಗ್ಯ ಇಲಾಖೆಯಲ್ಲಿ 1200 ಖಾಲಿ ಹುದ್ದೆಗಳು 

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ.1000/- ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕು 

10ನೇ ಪದವಿ ಆದವರಿಗೆ ಇಲ್ಲಿವೆ ಕಿರಿಯ ಸಹಾಯಕ ಹಾಗೂ ಸಿಪಾಯಿ ಹುದ್ದೆಗಳು

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

In Article ad

ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 26 ಜೂನಿಯರ್ ಅಸಿಸ್ಟಂಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. Teachers’ Co-operative Bank

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  8 ಡಿಸೆಂಬರ್ 2022
   
ಪ್ರಮುಖ ಲಿಂಕುಗಳು 
ಸೂಚನೆ  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

Latest Jobs

close button
error: Content is protected !!