ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

340 ಹೌಸ್ ಕೀಪರ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳು – Territorial Army Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Territorial Army Recruitment 2024 – Walk-in Interview for 340 Soldier General Duty, Clerk Posts – ಟೆರಿಟೋರಿಯಲ್ ಆರ್ಮಿ (ಟೆರಿಟೋರಿಯಲ್ ಆರ್ಮಿ) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಟೆರಿಟೋರಿಯಲ್ ಆರ್ಮಿ (ಟೆರಿಟೋರಿಯಲ್ ಆರ್ಮಿ) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Territorial Army Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಟೆರಿಟೋರಿಯಲ್ ಆರ್ಮಿ (Territorial Army)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 340
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ಸೈನಿಕ (ಸಾಮಾನ್ಯ ಕರ್ತವ್ಯ) 274
ಸೈನಿಕ (ಕ್ಲರ್ಕ್) 20
ಸೈನಿಕ (ಚೆಫ್) 17
ಸೈನಿಕ (ಚೆಫ್ ಎಸ್ಪಿಎಲ್) 1
ಸೈನಿಕ (ಕುಕ್ ಮೆಸ್) 1
ಸೈನಿಕ (ಕೇಶ ವಿನ್ಯಾಸಕಿ) 11
ಸೈನಿಕ (ಹೌಸ್ ಕೀಪರ್) 14
ಸೈನಿಕ (ಸಲಕರಣೆ ದುರಸ್ತಿ) 1
ಸೈನಿಕ (ಮಸಾಲ್ಚಿ) 1

ವಿದ್ಯಾರ್ಹತೆ 
ಸೈನಿಕ (ಜನರಲ್ ಡ್ಯೂಟಿ): 10ನೇ ತರಗತಿ ಉತ್ತೀರ್ಣರಾಗಿರಬೇಕು.

ಸೈನಿಕ (ಕ್ಲರ್ಕ್): 12ನೇ ತರಗತಿ ಉತ್ತೀರ್ಣರಾಗಿರಬೇಕು.
ಸೈನಿಕ (ಟ್ರೇಡ್ಸ್ಮನ್): 10ನೇ ತರಗತಿ ಉತ್ತೀರ್ಣರಾಗಿರಬೇಕು.
ಸೈನಿಕ (ಹೌಸ್ ಕೀಪರ್ ಮತ್ತು ಮೆಸ್ ಕೀಪರ್): 8ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಟೆರಿಟೋರಿಯಲ್ ಆರ್ಮಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 42 ವರ್ಷ ಇರಬೇಕು.

ವಯೋಸಡಿಲಿಕೆ:
ಟೆರಿಟೋರಿಯಲ್ ಆರ್ಮಿ ನಿಯಮಾವಳಿಯ ಪ್ರಕಾರ.

ಆಯ್ಕೆ ಪ್ರಕ್ರಿಯೆ:
ಡಾಕ್ಯುಮೆಂಟ್ ಪರಿಶೀಲನೆ, ದೈಹಿಕ ತಾಕತ್ತು ಪರೀಕ್ಷೆ ಮತ್ತು ಸಂದರ್ಶನ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸಗಳನ್ನು ಹುಡುಕುತ್ತಿರುವವರು, 27-ನವೆಂಬರ್-2024 ರಂದು ಕೆಳಗಿನ ಸ್ಥಳಗಳಲ್ಲಿ ಅಗತ್ಯವಿರುವ ಡಾಕ್ಯುಮೆಂಟ್ಸ್ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಜೊತೆಗೆ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬಹುದು.

Territorial Army Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಅಕ್ಟೋಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-ನವೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button