ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020 ನ್ನು ಇದೆ ದಿನಾಂಕ 12 ಜುಲೈ 2020 ರ ಭಾನುವಾರದಂದು ರಾಜ್ಯಾದ್ಯಂತ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಕೋರೋಣ ಸೋಂಕು ಹರಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಸರ್ಕಾರದ ಆದೇಶದಂತೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.error: Content is protected !!