ಹೊಸ ನೇಮಕಾತಿ ಅಧಿಸೂಚನೆ 2023
THDC Recruitment 2023 – ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ 90 ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ / ಸೆಕ್ರೆಟರಿಯಲ್ ಅಸಿಸ್ಟೆಂಟ್, ಅಸಿಸ್ಟೆಂಟ್, ಡ್ರಾಪ್ ಮನ್ ಮತ್ತು ಫಿಟ್ಟರ್ ಸೇರಿದಂತೆ ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನಲ್ಲಿ ಖಾಲಿ ಇರುವ 90 ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ / ಸೆಕ್ರೆಟರಿಯಲ್ ಅಸಿಸ್ಟೆಂಟ್, ಅಸಿಸ್ಟೆಂಟ್, ಡ್ರಾಪ್ ಮನ್ ಮತ್ತು ಫಿಟ್ಟರ್ ಸೇರಿದಂತೆ ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ತೆಹ್ರಿ ಹೈಡ್ರೋ ಡೆವಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 90 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ / ಸೆಕ್ರೆಟರಿಯಲ್ ಅಸಿಸ್ಟೆಂಟ್, ಅಸಿಸ್ಟೆಂಟ್, ಡ್ರಾಪ್ ಮನ್ ಮತ್ತು ಫಿಟ್ಟರ್ ಸೇರಿದಂತೆ ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ/ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷಗಳು
ಎಸ್ಸಿ-ಎಸ್ಟಿ-ಅಂಗವಿಕಲ ಅಭ್ಯರ್ಥಿಗಳಿಗೆ : 5 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
ಸೀನಿಯರ್ ಮ್ಯಾನೇಜರ್ (HR-Esttt.)
TIHDC ಇಂಡಿಯಾ ಲಿಮಿಟೆಡ್
ಭಾಗೀರಥಿ ಭವನ ಪ್ರಗತಿಪುರಂ,
ಬೈ-ಪಾಸ್ ರಸ್ತೆ ರಿಷಿಕೇಶ-249201
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಡಿಸೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 10 ಜನವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |