ಮೈಸೂರು ರೈಲ್ವೆ ಕೋಆಪರೇಟಿವ್ ಬ್ಯಾಂಕ್ ನೇಮಕಾತಿ – The Railway Cooperative Bank Mysore

ಹೊಸ ನೇಮಕಾತಿ ಅಧಿಸೂಚನೆ 2023

The Railway Cooperative Bank Mysore Recruitment 2023 : ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 21
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಶಾಖಾ ವ್ಯವಸ್ಥಾಪಕರು 1
ಲೆಕ್ಕಿಗರು 4
ಹಿರಿಯ ನಗದುಗಾರರು 1
ಕಂಪ್ಯೂಟರ್ ಮೇಲ್ವಿಚಾರಕರು 1
ಕಿರಿಯ ಗುಮಾಸ್ತರು 10
ಕಛೇರಿ ಸಹಾಯಕರು 4 

ವಿದ್ಯಾರ್ಹತೆ:
– ಶಾಖಾ ವ್ಯವಸ್ಥಾಪಕರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
– ಲೆಕ್ಕಿಗರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ವಾಣಿಜ್ಯ, ಸಹಕಾರ/ ನಿರ್ವಹಣೆ ಪದವಿ ಹೊಂದಿರಬೇಕು). ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
– ಹಿರಿಯ ನಗದುಗಾರರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
– ಕಂಪ್ಯೂಟರ್ ಮೇಲ್ವಿಚಾರಕರು – ಕಂಪ್ಯೂಟರ್ ಅಪ್ಲಿಕೇಷನ್, ಬಿ.ಎಸ್.ಸಿ/ ಬಿ.ಸಿ.ಎ/ ಬಿ.ಇ ಇನ್ ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ ಪಡೆದಿರಬೇಕು.
– ಕಿರಿಯ ಗುಮಾಸ್ತರು – ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
– ಕಛೇರಿ ಸಹಾಯಕರು – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾಸಿಕ ರೂ.18,000/- ರೂ.35,400/- ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
• ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು – ರೂ. 1,000
• ಪ.ಜಾತಿ, ಪ.ಪಂ., ಪ್ರವರ್ಗ – 01, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
(ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಪ್ಟ್/ ಪೇ ಆರ್ಡರ್ ಮುಖಾಂತರ ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು ಇವರಿಗೆ ಪಾವತಿಸುವುದು.)

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು – 570001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 07, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 28, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!