ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

2020-2021ನೇ ಸಾಲಿನ ದ್ವಿತೀಯ ಪಿಯು​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಪ್ರಕಟಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಸಚಿವ ಸುರೇಶ್ ಕುಮಾರ್ ಅವರು, ಮೇ 24 ರಿಂದ ಜೂನ್ 10ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.


ಪರೀಕ್ಷಾ ವೇಳಾಪಟ್ಟಿ
ಮೇ 24 ರಂದು ಭೌತಶಾಸ್ತ್ರ, ಇತಿಹಾಸ
ಮೇ 25 ರಂದು ಮೈನಾರಿಟಿ ಲ್ಯಾಂಗ್ವೇಜಸ್
ಮೇ 26 ರಂದು ಮೂಲ ಗಣಿತ, ಲಾಜಿಕ್ ಹೋಮ್ ಸೈನ್ಸ್
ಮೇ 27 ರಂದು ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ
ಮೇ 28 ರಂದು ಉರ್ದು
ಮೇ 29 ರಂದು ರಾಜ್ಯಶಾಸ್ತ್ರ
ಮೇ 31 ರಂದು ರಸಾಯನ ಶಾಸ್ತ್ರ
ಜೂನ್ 1 ರಂದು ಕರ್ನಾಟಕ ಸಂಗೀತ
ಜೂನ್ 2 ರಂದು ಸೈಕಾಲಜಿ, ಬಯಲಾಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಜೂನ್ 3 ರಂದು ಹಿಂದಿ
ಜೂನ್ 4 ರಂದು ಅರ್ಥಶಾಸ್ತ್ರ
ಜೂನ್ 5 ರಂದು ಕನ್ನಡ(ಪ್ರಥಮ ಭಾಷೆ)
ಜೂನ್ 7 ರಂದು ಇಂಗ್ಲಿಷ್ (ದ್ವಿತೀಯ ಭಾಷೆ)
ಜೂನ್ 10 ರಂದು ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top