ಫೀಲ್ಡ್ ಸಹಾಯಕ ಹಾಗೂ ಹೆಲ್ಪರ್ ಹುದ್ದೆಗಳು – SSLC ಪಾಸ್ ಆದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

UAS Dharwad Recruitment 2023 – ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ21 ಕನ್ಸಲಟೆಂಟ್, ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್, ಫೀಲ್ಡ್ ಅಸಿಸ್ಟೆಂಟ್ ಮತ್ತು ಕಮ್ಯುನಿಟಿ ಹೆಲ್ಪರ್ಸ್ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ21 ಕನ್ಸಲಟೆಂಟ್, ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್, ಫೀಲ್ಡ್ ಅಸಿಸ್ಟೆಂಟ್ ಮತ್ತು ಕಮ್ಯುನಿಟಿ ಹೆಲ್ಪರ್ಸ್ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ – UAS Dharwad
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  21
ಅರ್ಜಿ ಸಲ್ಲಿಸುವ ಬಗೆ  ಅರ್ಜಿ ಫಾರ್ಮ್ ಮೂಲಕ 
ಸಲಹೆಗಾರ 1
ಹಿರಿಯ ಸಂಶೋಧಕ ಫೆಲೋ (SRF) 1
ಯೋಜನೆ ಸಹಾಯಕ-LRI 4
ಯೋಜನೆ ಸಹಾಯಕ-ಜಲವಿಜ್ಞಾನ 2
ಫೀಲ್ಡ್ ಸಹಾಯಕ/ಕ್ಷೇತ್ರ ಮೇಲ್ವಿಚಾರಕ 1
ಕಂಪ್ಯೂನಿಟಿ ಹೆಲ್ಪರ್ (ಜಲ ಮಿತ್ರ) 12 

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಎಸೆಸೆಲ್ಸಿ/ ಎಂಎಸ್ಸಿ / ಪಿಹೆಚ್ಡಿ/ ಎಂಟೆಕ್/ ಬಿಎಸ್ಸಿ/ ಡಿಪ್ಲೊಮಾ/ ಬಿ.ಟೆಕ್/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ5000/- ರಿಂದ 71,000/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:
ಚೇಂಬರ್ ಆಫ್ ಆಫೀಸ್ ಆಫ್ ಅಸೋಕ್.
ಸಂಶೋಧನಾ ನಿರ್ದೇಶಕರು (ಹೆಚ್ಕ್ಯು), ಕೃಷಿನಗರ, ಧಾರವಾಡ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಜುಲೈ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!