WhatsApp Telegram Group

ಲೈಬ್ರರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ -ನೇರ ಸಂದರ್ಶನ

ಹೊಸ ನೇಮಕಾತಿ ಅಧಿಸೂಚನೆ 2024

UAS Sirsi Recruitment 2024: ಸಿರಸಿ ಕೃಷಿ ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಸೂಚನೆ ಹೊರಡಿಸಿದೆ. ನೇರ ನೇಮಕಾತಿ ಮೂಲಕ ಲೈಬ್ರರಿ ಸಹಾಯಕರ ಹುದ್ದೆ ಭರ್ತಿಗೆ ಮುಂದಾಗಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆಗಳ ಹೆಸರು: ಗ್ರಂಥಾಲಯ ಸಹಾಯಕ
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಅನ್ನು ಪೂರ್ಣಗೊಳಿಸಿರಬೇಕು.

In Article ad

ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವೇತನಶ್ರೇಣಿ:
ಧಾರವಾಡ  ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14000 /- ವೇತನ ನಿಗದಿಪಡಿಸಲಾಗಿದೆ.

ನೇರ ಸಂದರ್ಶನ ನಡೆಸುವ ಸ್ಥಳ
ಡೀನ್ ಕಛೇರಿ (ಅರಣ್ಯ), ಅರಣ್ಯ ವಿಶ್ವವಿದ್ಯಾಲಯ, ಸಿರ್ಸಿ, ಉತ್ತರ ಕನ್ನಡ, ಕರ್ನಾಟಕ 11-ಮಾರ್ಚ್-2024 ರಂದು 11:00 AM.

ಅಗತ್ಯ ದಾಖಲಾತಿಗಳು
ನೇರ ಸಂದರ್ಶನದ ದಿನ ನೀಡುವ ನಿಗದಿತ ಅರ್ಜಿಯನ್ನು ಅಭ್ಯರ್ಥಿಗಳು ಭರ್ತಿ ಮಾಡಬೇಕಿದೆ. ಇದರ ಜೊತೆಗೆ ಈ ದಾಖಲೆಗಳನ್ನು ಲಗತ್ತಿಸುವುದು ಅವಶ್ಯವಾಗಿದೆ.
-ಎರಡು ಪಾಸಪೋರ್ಸ್​ ಸೈಜ್​ ಫೋಟೋ
-ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್​ಎಸ್​ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
-ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರ

In Article ad

ಪ್ರಮುಖ ದಿನಾಂಕಗಳು
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ 26 ಫೆಬ್ರವರಿ​ -2024
ವಾಕ್-ಇನ್ ದಿನಾಂಕ 11 ಮಾರ್ಚ್ 2024ರ ಬೆಳಗ್ಗೆ 11 ಕ್ಕೆ
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button