ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಲೈಬ್ರರಿ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡ

ಹೊಸ ನೇಮಕಾತಿ ಅಧಿಸೂಚನೆ 2025

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (UAS Dharwad), ಧಾರವಾಡದಲ್ಲಿ ಲೈಬ್ರರಿ ಅಸಿಸ್ಟಂಟ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ವಾಕ್-ಇನ್ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (UAS Dharwad), ಧಾರವಾಡದಲ್ಲಿ ಲೈಬ್ರರಿ ಅಸಿಸ್ಟಂಟ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ವಾಕ್-ಇನ್ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

ಇಲಾಖೆ ಹೆಸರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAS Dharwad)
ಹುದ್ದೆಗಳ ಹೆಸರು: ಲೈಬ್ರರಿ ಅಸಿಸ್ಟಂಟ್
ಒಟ್ಟು ಹುದ್ದೆಗಳು: 01
ಅರ್ಜಿಸಲ್ಲಿಸುವ ಬಗೆ: ವಾಕ್-ಇನ್ ಸಂದರ್ಶನ (ಅರ್ಜಿ ಸಲ್ಲಿಸುವ ಅಗತ್ಯವಿಲ್ಲ)
ಉದ್ಯೋಗ ಸ್ಥಳ: ಶಿರಸಿ – ಉತ್ತರ ಕನ್ನಡ, ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಕಂಡ ವಿದ್ಯಾರ್ಹತೆಗಳನ್ನು ಹೊಂದಿರಬೇಕು:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಾಚ್‌ಲರ್ ಆಫ್ ಲೈಬ್ರರಿ ಸೈನ್ಸ್ (B.Lib.Sc) ಅಥವಾ ಬಾಚ್‌ಲರ್ ಆಫ್ ಲೈಬ್ರರಿ ಅಂಡ್ ಇನ್ಫರ್ಮೇಶನ್ ಸೈನ್ಸ್ (B.L.I.Sc) ಅಥವಾ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ (M.Lib.Sc) ಅಥವಾ ಮಾಸ್ಟರ್ ಆಫ್ ಲೈಬ್ರರಿ ಅಂಡ್ ಇನ್ಫರ್ಮೇಶನ್ ಸೈನ್ಸ್ (M.L.I.Sc) ಪದವಿಯನ್ನು ಹೊಂದಿರಬೇಕು.

ವಯೋಮಿತಿ:
ವಿಶ್ವವಿದ್ಯಾಲಯದ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗುವುದು. ಸರ್ಕಾರದ ನಿಬಂಧನೆಗಳ ಪ್ರಕಾರ ರಿಯಾಯತಿ ಇರುವ ಸಾಧ್ಯತೆ ಇದೆ.

ವೇತನ ವಿವರ:
ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ. 14,000/- ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಲಿಖಿತ ಪರೀಕ್ಷೆ
ನೇರ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗೆ ಆನ್‌ಲೈನ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕು. ಜೊತೆಗೆ ಹಾಜರಾತಿಗಾಗಿ ಅಗತ್ಯ ದಾಖಲೆಗಳನ್ನು ಜೊತೆಯಲ್ಲಿ ತರುತ್ತಾರೆ.

ಸಂದರ್ಶನ ಸ್ಥಳ:
ಡೀನ್ ಕಚೇರಿ (ಅರಣ್ಯ), ಅರಣ್ಯ ವಿಶ್ವವಿದ್ಯಾಲಯ, ಸಿರ್ಸಿ, ಕರ್ನಾಟಕ

ಸಂದರ್ಶನ ದಿನಾಂಕ:
13 ಮೇ 2025 (ಮಂಗಳವಾರ)

ಸಮಯ:
ಬೆಳಿಗ್ಗೆ 11:00 ಗಂಟೆಗೆ

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top