WhatsApp Telegram Group

ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ 2021 (IA)

ಭಾರತದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ದಲ್ಲಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಮತ್ತು ಅಭ್ಯರ್ಥಿಗಳು ದಿನಾಂಕ 03/09/2021 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
* ಹಿರಿಯ ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು
* ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು
* ಮ್ಯಾನೇಜರ್ (ಸಿವಿಲ್ ಇಂಜಿನಿಯರ್) 07 ಹುದ್ದೆಗಳು
* ಮ್ಯಾನೇಜರ್ (ಆರ್ಕಿಟೆಕ್ಟ್) 07 ಹುದ್ದೆಗಳು
* ಮ್ಯಾನೇಜರ್ (ಎಲೆಕ್ಟ್ರಿಕಲ್ ಇಂಜಿನಿಯರ್) 02 ಹುದ್ದೆಗಳು
* ಮ್ಯಾನೇಜರ್ (ಪ್ರಿಂಟಿಂಗ್ ಟೆಕ್ನಾಲಜಿಸ್ಟ್) 01 ಹುದ್ದೆ
* ಮ್ಯಾನೇಜರ್ (ವಿದೇಶೀ ವಿನಿಮಯ) 50 ಹುದ್ದೆಗಳು
* ಮ್ಯಾನೇಜರ್ (ಚಾರ್ಟರ್ಡ್ ಅಕೌಂಟೆಂಟ್) 14 ಹುದ್ದೆಗಳು
* ಅಸಿಸ್ಟೆಂಟ್ ಮ್ಯಾನೇಜರ್ (ತಾಂತ್ರಿಕ ಅಧಿಕಾರಿ) 26 ಹುದ್ದೆಗಳು
* ಸಹಾಯಕ ವ್ಯವಸ್ಥಾಪಕರು (ವಿದೇಶೀ ವಿನಿಮಯ) 120 ಹುದ್ದೆಗಳು

ಒಟ್ಟು ಹುದ್ದೆಗಳು: 347
ಉದ್ಯೋಗ ಸ್ಥಳ: ಭಾರತದಾದ್ಯಂತ

In Article ad

ವಿದ್ಯಾರ್ಹತೆ:
– ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹಣಕಾಸಿನ ಅಪಾಯ ನಿರ್ವಹಣೆ/CA/CMA/CS ಅಥವಾ ಗಣಿತ/ಅಂಕಿಅಂಶ/ಅರ್ಥಶಾಸ್ತ್ರ ಅಥವಾ ಬಿಇ/ಬಿ.ಟೆಕ್‌, MBA ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು
* ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.

In Article ad

ವೇತನ ಶ್ರೇಣಿ:
ರೂ: 36000/- ರಿಂದ ರೂ: 63840/-

ಅರ್ಜಿ ಶುಲ್ಕ:
– ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 850/- ಅರ್ಜಿ ಶುಲ್ಕ
– SC, ST, PwD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ

ಆಯ್ಕೆ ವಿಧಾನ:
– ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅಥವಾ ಗುಂಪು ಚರ್ಚೆಯ ಆಧಾರದ ಮೇಲೆ ಆಯ್ಕೆ ಮಾಡಬಹುದು.

ಪರೀಕ್ಷಾ ಕೇಂದ್ರ: ಬೆಂಗಳೂರು 

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಸೆಪ್ಟೆಂಬರ್ 2021

Website
Notification
Apply Online

ಜಿಲ್ಲಾವಾರು ಉದ್ಯೋಗ ಮಾಹಿತಿ

close button