ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

500 ಹುದ್ದೆಗಳಿಗೆ ಅರ್ಜಿ ಅಹ್ವಾನ – ಯೂನಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2025

ಹೊಸ ನೇಮಕಾತಿ ಅಧಿಸೂಚನೆ 2025

Union Bank Recruitment 2025 – Apply Online for 500 Specialist Officers Posts – ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ತನ್ನ 2025ನೇ ನೇಮಕಾತಿ ಯೋಜನೆಯಡಿಯಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ 30 ಏಪ್ರಿಲ್ 2025ರಿಂದ 20 ಮೇ 2025ರ ಮಧ್ಯೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ತನ್ನ 2025ನೇ ನೇಮಕಾತಿ ಯೋಜನೆಯಡಿಯಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ 30 ಏಪ್ರಿಲ್ 2025ರಿಂದ 20 ಮೇ 2025ರ ಮಧ್ಯೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

▪️ ಸಂಸ್ಥೆಯ ಹೆಸರು – ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
▪️ ಹುದ್ದೆಗಳ ಹೆಸರು – ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್), ಅಸಿಸ್ಟೆಂಟ್ ಮ್ಯಾನೇಜರ್ (ಐಟಿ)
▪️ ಹುದ್ದೆಗಳ ಸಂಖ್ಯೆ – 500 ಹುದ್ದೆಗಳು (ಪ್ರತಿಯೊಂದು ಹುದ್ದೆಗೆ 250 ಸ್ಥಾನಗಳು)
▪️ ಉದ್ಯೋಗ ಸ್ಥಳ – ಇಡೀ ಭಾರತದಲ್ಲಿ ಯಾವುದೇ ಶಾಖೆ/ಕಚೇರಿ

ಅರ್ಹತೆಗಳು:
▪️ ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್): ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಚಾರ್ಟರ್ಡ್ ಅಕೌಂಟೆಂಟ್ (ಸಿಎ)/ಇನ್‌ಕೋಸ್ಟು ಅಕೌಂಟೆಂಟ್ (ಐಸಿಡಬ್ಲ್ಯೂಎ)/ಕಂಪನಿ ಕಾರ್ಯದರ್ಶಿ (ಸಿಎಸ್) ಅಥವಾ ಹಣಕಾಸು ವಿಭಾಗದಲ್ಲಿ ಪೂರ್ಣಕಾಲಿಕ ಎಂ.ಬಿ.ಎ / ಪಿಜಿಡಿಬಿಎ / ಪಿಜಿಡಿಎಮ್ ಪಾಠ್ಯಕ್ರಮ ಪೂರೈಸಿರಬೇಕು.

▪️ ಅಸಿಸ್ಟೆಂಟ್ ಮ್ಯಾನೇಜರ್ (ಐಟಿ): ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ ಅಥವಾ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿಯನ್ನು ಅಥವಾ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು (ಎಂಸಿಎ) ಪಡೆದಿರಬೇಕು.

ವಯೋಮಿತಿ:
▪️ ಕನಿಷ್ಠ: 22 ವರ್ಷ
▪️ ಗರಿಷ್ಠ: 30 ವರ್ಷ
▪️ ಮೀಸಲಾತಿ ನಿಯಮಗಳಂತೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸಲಿದೆ

ಅರ್ಜಿ ಶುಲ್ಕ:
▪️ ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ: ರೂ.177/-
▪️ ಇತರ ಅಭ್ಯರ್ಥಿಗಳಿಗೆ: ರೂ.1180/-
▪️ ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
▪️ ಆನ್‌ಲೈನ್ ಪರೀಕ್ಷೆ
▪️ ಸಂದರ್ಶನ (ಅಗತ್ಯವಿದ್ದರೆ ಗ್ರೂಪ್ ಡಿಸ್ಕಷನ್ ಕೂಡ ಇರಬಹುದು)

ಮಾಹನಿಕ (ವೇತನ):
▪️ ರೂ.48,480/- ರಿಂದ ರೂ.85,920/- ವರೆಗೆ
▪️ ಜೊತೆಗೆ DA, HRA, ಹಾಗೂ ಇತರೆ ಸೌಲಭ್ಯಗಳು ದೊರೆಯುತ್ತವೆ

ಪ್ರಮುಖ ದಿನಾಂಕಗಳು:
▪️ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30 ಏಪ್ರಿಲ್ 2025
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಮೇ 2025

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button