ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ – 12ನೇ ಪದವಿ ಆದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

UPSC Recruitment 2023 – ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು285 ಸೀನಿಯರ್ ಫಾರ್ಮ್ ಮ್ಯಾನೇಜರ್, ಮುಖ್ಯ ಗ್ರಂಥ ಪಾಲಕರು, ವೈದ್ಯಕೀಯ ಅಧಿಕಾರಿ, ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು285 ಸೀನಿಯರ್ ಫಾರ್ಮ್ ಮ್ಯಾನೇಜರ್, ಮುಖ್ಯ ಗ್ರಂಥ ಪಾಲಕರು, ವೈದ್ಯಕೀಯ ಅಧಿಕಾರಿ, ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೇಂದ್ರ ಲೋಕಸೇವಾ ಆಯೋಗ -UPSC 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 285
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಹಿರಿಯ ಫಾರ್ಮ್ ಮ್ಯಾನೇಜರ್ 1
ಕ್ಯಾಬಿನ್ ಸೇಫ್ಟಿ ಇನ್ಸ್‌ಪೆಕ್ಟರ್ 20
ಮುಖ್ಯ ಗ್ರಂಥಪಾಲಕರು 1
ವಿಜ್ಞಾನಿ-ಬಿ 7
ಸ್ಪೆಷಲಿಸ್ಟ್ ಗ್ರೇಡ್ III (ನೇತ್ರಶಾಸ್ತ್ರ) 10

ಸ್ಪೆಷಲಿಸ್ಟ್ ಗ್ರೇಡ್ III (ಮನೋವೈದ್ಯಶಾಸ್ತ್ರ) 3
ಸಹಾಯಕ ರಸಾಯನಶಾಸ್ತ್ರಜ್ಞ 3
ಸಹಾಯಕ ಕಾರ್ಮಿಕ ಆಯುಕ್ತರು 1
ವೈದ್ಯಕೀಯ ಅಧಿಕಾರಿ 234
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ (GDMO) 5 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC, ಸ್ನಾತಕೋತ್ತರ ಪದವಿ ಹಾಗೂ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
– ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಮೇ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1 ಜೂನ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button