ಹೊಸ ನೇಮಕಾತಿ ಅಧಿಸೂಚನೆ 2023
UPSC Recruitment 2023 – ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಕಾನೂನು ಅಧಿಕಾರಿ, ವೈಜ್ಞಾನಿಕ ಅಧಿಕಾರ, ಮತ್ತು ಜೂನಿಯರ್ ಸೈನ್ಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಕಾನೂನು ಅಧಿಕಾರಿ, ವೈಜ್ಞಾನಿಕ ಅಧಿಕಾರ, ಮತ್ತು ಜೂನಿಯರ್ ಸೈನ್ಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಲೋಕಸೇವಾ ಆಯೋಗ – UPSC |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 71 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಕಾನೂನು ಅಧಿಕಾರಿ – 02 |
ವೈಜ್ಞಾನಿಕ ಅಧಿಕಾರ – 01 |
ಉಪ ವಾಸ್ತುಶಿಲ್ಪಿ – 53 |
ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್) – 01 |
ವಿಜ್ಞಾನಿ ಬಿ (ದಾಖಲೆಗಳು) – 06 |
ಕಿರಿಯ ವೈಜ್ಞಾನಿಕ ಅಧಿಕಾರಿ – 02 |
ಗಣಿ ಸುರಕ್ಷತೆ ಸಹಾಯಕ ನಿರ್ದೇಶಕ – 02 ಮಹಾನಿರ್ದೇಶಕರು – 01 |
ಆಡಳಿತ ಅಧಿಕಾರಿ – 03 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಎಲೆಲ್ಬಿ/ ಬಿಇ / ಬಿ.ಟೆಕ್/ ಪಿ,ಹೆಚ್ ಡಿ/ ಎಂಇ / ಎಂಟೆಕ್/ ಡಿಪ್ಲೊಮಾ/ ಎಂಎಸ್ಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಎಸ್ಸಿ/ಎಸ್ಟಿ/ಮಹಿಳೆ/ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 12 ಜುಲೈ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಜುಲೈ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |