ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ನಗರಾಭಿವೃದ್ದಿ ಇಲಾಖೆ ನೇರ ನೇಮಕಾತಿ 2024 – Urban Development Department Karnataka Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Urban Development Department Karnataka Recruitment 2024 : ನಗರಾಭಿವೃದ್ದಿ ಇಲಾಖೆಯಿಂದ ಖಾಲಿ ಇರುವ ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನಗರಾಭಿವೃದ್ದಿ ಇಲಾಖೆಯಿಂದ ಖಾಲಿ ಇರುವ ಸ್ಟೇಟ್ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Urban Development Department Karnataka Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ನಗರಾಭಿವೃದ್ದಿ ಇಲಾಖೆ
ಹುದ್ದೆಗಳ ಹೆಸರು ಸ್ಟೇಟ್ ನಮಸ್ತೆ ಕೋಆರ್ಡಿನೇಟರ್
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಳು ಅರ್ಬನ್ ಪ್ಲಾನಿಂಗ್, ಸೋಷಿಯಲ್ ವರ್ಕ್, ಪಬ್ಲಿಕ್ ಪಾಲಿಸಿ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್, ಸೋಷಿಯಾಲಜಿ, ಅಂಥರೋಪಾಲಜಿ, ಕಾಮರ್ಸ್, ಸೈನ್ಸ್ ನಲ್ಲಿ ಶೇಕಡಾ 55% ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಹೊಸ ಉದ್ಯೋಗ ಮಾಹಿತಿ: ಪಟ್ಟಣ ಪಂಚಾಯತ್ ನೇರ ನೇಮಕಾತಿ 2024

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 45,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಸುವ ವಿಳಾಸ :
ರಾಜ್ಯ ಅಭಿಯಾನ ನಿರ್ದೇಶಕರು, ಸ್ವಚ್ಛ ಭಾರತ ಮಿಷನ್, ನಗರಾಭಿವೃದ್ದಿ ಇಲಾಖೆ, 9ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು – 560001

Urban Development Department Karnataka Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ನವೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button