WhatsApp Telegram Group

ಗ್ರಾಮ ಪಂಚಾಯತ್ ನೇರ ನೇಮಕಾತಿ 2023 – District Gram Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Uttara Kannada District Gram Panchayat Recruitment 2023 : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತ
ಹುದ್ದೆಗಳ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಂಪ್ಲಿ (ಮಂಚಿಕೇರಿ) ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂಪ್ಲಿ (ಮಂಚಿಕೇರಿ) ಗ್ರಾಮ ಪಂಚಾಯಿತಿ, ಯಲ್ಲಾಪುರ ತಾಲೂಕು, ಉತ್ತರ ಕನ್ನಡ

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 14, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 05, 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button