ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸಾದವರಿಗೆ ಗೃಹರಕ್ಷಕ ಗೃಹರಕ್ಷಕಿಯರ ಹುದ್ದೆಗಳ ಭರ್ತಿ

ಹೊಸ ನೇಮಕಾತಿ ಅಧಿಸೂಚನೆ 2024

Uttara Kannada District Home Guards Recruitment 2024 : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ – 
ಹುದ್ದೆಗಳ ಹೆಸರು:ಗೃಹರಕ್ಷಕ/ಗೃಹರಕ್ಷಕಿಯರು
ಒಟ್ಟು ಹುದ್ದೆಗಳು 202
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ  ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.
ಪುರುಷ ಅಭ್ಯರ್ಥಿಗಳ ಎತ್ತರ – 163 ಸೆ.ಮೀ
ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆ.ಮೀ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 28 ಫೆಬ್ರುವರಿ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button