ಲೆಕ್ಕಿಗರು ಕಂಪ್ಯೂಟರ್ ಆಪರೇಟರ್ ಕ್ಲರ್ಕ್ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2024

Vijayapura District Police Department Employees Cooperative Society Recruitment 2024 – ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  3
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಅಕೌಂಟೆಂಟ್/ಕಂಪ್ಯೂಟರ್ ಆಪರೇಟರ್ 1
ಗುಮಾಸ್ತ/ಕಂಪ್ಯೂಟರ್ ಆಪರೇಟರ್ 1
ಅಟೆಂಡರ್/ಸಿಪಾಯಿ 1

ವಿದ್ಯಾರ್ಹತೆ:
ಅಕೌಂಟೆಂಟ್/ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಕ್ಲರ್ಕ್/ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ಅಟೆಂಡರ್/ಸಿಪಾಯಿ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 10ನೇ ವಿದ್ಯಾರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಸಡಿಲಿಕೆ 
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳು
ಪ್ರವರ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳು

ವೇತನಶ್ರೇಣಿ:

ಅಕೌಂಟೆಂಟ್/ಕಂಪ್ಯೂಟರ್ ಆಪರೇಟರ್ ರೂ.25800-51400/-
ಗುಮಾಸ್ತ/ಕಂಪ್ಯೂಟರ್ ಆಪರೇಟರ್ ರೂ.23500-47650/-
ಅಟೆಂಡರ್/ಸಿಪಾಯಿ ರೂ.18600-32600/-

 

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ.200/-

ಪರೀಕ್ಷಾ ಶುಲ್ಕ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ರೂ.500/-
ಸಾಮಾನ್ಯ ಅಭ್ಯರ್ಥಿಗಳು: ರೂ.1000/-

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು , ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜನವರಿ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!