ಜೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ – VITM Bangalore Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

VITM Bangalore Recruitment 2023 – ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ಇಲ್ಲಿ ಖಾಲಿ ಇರುವ 09 ಜೂನಿಯರ್ ಸ್ಟೆನೋಗ್ರಾಫರ್, ಅಸಿಸ್ಟೆಂಟ್, ಟೆಕ್ನಿಷಿಯನ್ ಮತ್ತು ಫಿಟ್ಟರ್ ಸೇರಿದಂತೆ ವಿವಿಧ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ಇಲ್ಲಿ ಖಾಲಿ ಇರುವ 09 ಜೂನಿಯರ್ ಸ್ಟೆನೋಗ್ರಾಫರ್, ಅಸಿಸ್ಟೆಂಟ್, ಟೆಕ್ನಿಷಿಯನ್ ಮತ್ತು ಫಿಟ್ಟರ್ ಸೇರಿದಂತೆ ವಿವಿಧ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  09
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC, ಪದವಿ ವಿದ್ಯಾರ್ಹತೆಯನ್ನುಕನಿಷ್ಠ ಶೇ.55ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750/-ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಮಾಸಿಕ ವೇತನ 
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ರೂ.92300/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
The Director, Visvesvaraya Industrial & Technological Museum, Kasturba Road, Bangaloar – 560 001.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  7 ಎಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಎಪ್ರಿಲ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!