ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿಸಿ ಬ್ಯಾಂಕ್ ನೇಮಕಾತಿ 2023 Vizianagaram DCCB Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Vizianagaram DCCB Recruitment 2023 – ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ವಿಜಿಯನಗರಂ ನಲ್ಲಿ ಖಾಲಿ ಇರುವ 58 ಸಹಾಯಕ ವ್ಯೆವಸ್ಥಾಪಕ, ಸಿಬ್ಬಂದಿ ಸಹಾಯಕ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ವಿಜಿಯನಗರಂ ನಲ್ಲಿ ಖಾಲಿ ಇರುವ 58 ಸಹಾಯಕ ವ್ಯೆವಸ್ಥಾಪಕ, ಸಿಬ್ಬಂದಿ ಸಹಾಯಕ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ವಿಜಿಯನಗರಂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ
ಹುದ್ದೆಗಳ ಹೆಸರು:ಸಹಾಯಕ ವ್ಯೆವಸ್ಥಾಪಕ, ಸಿಬ್ಬಂದಿ ಸಹಾಯಕ ಮತ್ತು ಮ್ಯಾನೇಜರ್
ಒಟ್ಟು ಹುದ್ದೆಗಳು 58
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಸಹಾಯಕ ವ್ಯೆವಸ್ಥಾಪಕ : 20
ಸಿಬ್ಬಂದಿ ಸಹಾಯಕ : 32
ಮ್ಯಾನೇಜರ್ : 6 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ
-ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,900/- ರಿಂದ 63,840/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  4 ಎಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಎಪ್ರಿಲ್ 2023
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button