ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

ವಿಜಯಪುರ ಜಿಲ್ಲಾ ಪಂಚಾಯಿತಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Vijayapura Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Zilla Panchayat

ಇಲಾಖೆ ಹೆಸರು:ಜಿಲ್ಲಾ ಪಂಚಾಯಿತಿ Zilla Panchayat
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 26
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
1) ತಾಲ್ಲೂಕಾ ತಾಂತ್ರಿಕ ಸಂಯೋಜಕರು – 01 
2) ತಾಂತ್ರಿಕ ಸಹಾಯಕರು (ಅರಣ್ಯ) – 10 
3) ತಾಂತ್ರಿಕ ಸಹಾಯಕರು (ಕೃಷಿ) – 2 
4) ತಾಂತ್ರಿಕ ಸಹಾಯಕರು (ತೋಟಗಾರಿಕೆ) – 08 
5) ತಾಂತ್ರಿಕ ಸಹಾಯಕರು (ಸಿವಿಲ್) – 01 
6) ತಾಲ್ಲೂಕಾ MIS ಸಂಯೋಜಕರು – 01 
7) ತಾಲ್ಲೂಕಾ IEC ಸಂಯೋಜಕರು – 01 
8) ತಾಲ್ಲೂಕಾ ಆಡಳಿತ ಸಹಾಯಕರು – 02 

ವಿದ್ಯಾರ್ಹತೆ:
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಪದವಿ ಜೊತೆಗೆ ಗಣಕಯಂತ್ರ ಜ್ಞಾನ, ಬಿ.ಎಸ್ಸಿ (ಫಾರೆಸ್ಟ್), ಎಂ.ಎಸ್ಸಿ (ಫಾರೆಸ್ಟ್) ಮತ್ತು ಗಣಕಯಂತ್ರದ ಅನುಭವ,ಬಿ.ಎಸ್ಸಿ (ಅಗ್ರಿಕಲ್ಚರ್), ಎಂ.ಎಸ್ಸಿ (ಅಗ್ರಿಕಲ್ಚರ್) ಮತ್ತು ಗಣಕಯಂತ್ರದ ಅನುಭವ,ಬಿ.ಎಸ್ಸಿ (ಹೊರ್ಟಿಕಲ್ಚರ್), ಎಂ.ಎಸ್ಸಿ (ಹೊರ್ಟಿಕಲ್ಚರ್) ಮತ್ತು ಗಣಕಯಂತ್ರದ ಅನುಭವ, ಡಿಪ್ಲೊಮಾ ಸಿವಿಲ್, ಬಿಇ ಸಿವಿಲ್ ಮತ್ತು ಗಣಕಯಂತ್ರ ಅನುಭವ,ಕನಿಷ್ಠ ಶೇಕಡಾ 45% ಅಂಕಗಳೊಂದಿಗೆ ಬಿಸಿಎ/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ ಡಿಪ್ಲೊಮಾ (ಕಂಪ್ಯೂಟರ್ ಸೈನ್ಸ್), ಸ್ನಾತಕೋತ್ತರ ಪದವಿ, ಬಿ.ಕಾಂ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. ಎಂಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ನಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿ ಮಾಡಲಾಗದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 06, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button