ಹೊಸ ನೇಮಕಾತಿ ಅಧಿಸೂಚನೆ 2022
WAPCOS Recruitment 2022 – ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್(WAPCOS): ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
| ಇಲಾಖೆ ಹೆಸರು: | ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ WAPCOS | 
| ಹುದ್ದೆಗಳ ಹೆಸರು: | ಫೀಲ್ಡ್ ಸೂಪರ್‌ವೈಸರ್ & ಇಂಜಿನಿಯರ್ | 
| ಒಟ್ಟು ಹುದ್ದೆಗಳು | 82 | 
| ಅರ್ಜಿ ಸಲ್ಲಿಸುವ ಬಗೆ | ಆಫಲೈನ್ | 
| ಫೀಲ್ಡ್ ಇಂಜಿನಿಯರ್ : 18 | 
| ಕ್ಷೇತ್ರ ಮೇಲ್ವಿಚಾರಕ : 64 | 
ವಿದ್ಯಾರ್ಹತೆ:
ಫೀಲ್ಡ್ ಇಂಜಿನಿಯರ್ : ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಅಥವಾ ಬಿ.ಟೆಕ್
 ಕ್ಷೇತ್ರ ಮೇಲ್ವಿಚಾರಕರು : ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ WAPCOS 
ವಯೋಮಿತಿ:
ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.
ವೇತನಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಫೀಲ್ಡ್ ಇಂಜಿನಿಯರ್ ಹುದ್ದೆಗಳಿಗೆ ಮಾಸಿಕ : ರೂ.25000-30000/- ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಮಾಸಿಕ : ರೂ.20000-25000/- ವೇತನ ಕೊಡಲಾಗುವುದು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
| ಪ್ರಮುಖ ದಿನಾಂಕಗಳು | 
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02- 12-2022 | 
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16- ಡಿಸೆಂಬರ್-2022 | 
| ಪ್ರಮುಖ ಲಿಂಕುಗಳು | 
| ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ | 
| ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ | 
| ಜಿಲ್ಲಾವಾರು ಉದ್ಯೋಗಗಳು | 
 
				