ಹೊಸ ನೇಮಕಾತಿ ಅಧಿಸೂಚನೆ 2024
Water Resources Department Recruitment 2024 – ಜಲಸಂಪನ್ಮೂಲ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಜಲಸಂಪನ್ಮೂಲ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಲಸಂಪನ್ಮೂಲ ಇಲಾಖೆ – |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 313 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೇಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.
– ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ (ಸಾಮಾನ್ಯ) ವಿದ್ಯಾರ್ಹತೆ ಹೊಂದಿರಬೇಕು.
– ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ (ಸಾಮಾನ್ಯ) ವಿದ್ಯಾರ್ಹತೆ ಹೊಂದಿರಬೇಕು.
– ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅಭ್ಯರ್ಥಿಗಳುಗ್ರಂಥಾಲಯ ವಿಜ್ಞಾನದಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ-I 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
ಎಸ್ಸಿ ಎಸ್ಟಿ, ಪ್ರವರ್ಗ-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ
ವೇತನಶ್ರೇಣಿ:
ಕಿರಿಯ ಇಂಜಿನಿಯರ್ (ಸಿವಿಲ್) – 33,450 ರೂ. ರಿಂದ 62,600 ರೂ.
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) – 33,450 ರೂ. ರಿಂದ 62,600 ರೂ.
ಸಹಾಯಕ ಗ್ರಂಥಪಾಲಕ – 30,350 ರೂ. ರಿಂದ 58,250 ರೂ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ-I 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಎಸ್ಸಿ ಎಸ್ಟಿ, ಪ್ರವರ್ಗ-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 29-04-2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 28-05-2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |